Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ರಾಣಿಗಂಜ್ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.
ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ

