Video: ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು

Updated on: Feb 09, 2026 | 12:46 PM

ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

ಪ್ರತಾಪಗಢ, ಫೆಬ್ರವರಿ 09: ರಾಣಿಗಂಜ್​​ನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ. ರಾಣಿಗಂಜ್​​ನಲ್ಲಿ ಈ ಘಟನೆ ನಡೆದಿದೆ. ಹಿಂದೂ ದೇವಾಲಯದ ಗೋಡೆಯನ್ನು ಕೆಡಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಕೋಹಾಂಡೋರ್ ಪೊಲೀಸರು ಮೂವರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More