ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ

Updated on: Aug 15, 2026 | 9:25 PM

Darshan Thoogudeepa: ನಟ ದರ್ಶನ್​​ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿ ಇಂದಿಗೆ (ಆಗಸ್ಟ್ 15) ಒಂದು ವರ್ಷ. ಈ ಒಂದು ವರ್ಷದಲ್ಲಿ ಸಾಕಷ್ಟು ವಿಚಾರಗಳು ನಡೆದಿವೆ. ಬೆನ್ನು ನೋವು, ಜೈಲಿನ ಪರಿಸ್ಥಿತಿ, ಅನಾರೋಗ್ಯ, ಸಮಿತಿಯಿಂದ ಜೈಲು ಭೇಟಿ, ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ, ಸಾಕ್ಷಿಗಳ ವಿಚಾರಣೆ, ಬೆದರಿಕೆ, ಮಾಫಿ ಸಾಕ್ಷಿ ಇನ್ನೂ ಏನೇನೋ ನಡೆದಿವೆ. ಅವೆಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ. ದರ್ಶನ್ ಜಾಮೀನು ರದ್ದಾಗಿ ಅವರು ಮತ್ತೆ ಜೈಲು ಸೇರಿದ ಬಳಿಕ ಈ ಒಂದು ವರ್ಷ ಅವಧಿಯಲ್ಲಿ ಪ್ರಕರಣದಲ್ಲಿ ಏನೇನಾಯ್ತು ಎಂಬುದನ್ನು ವಿಡಿಯೋನಲ್ಲಿ ವಿವರಿಸಲಾಗಿದೆ. ವಿಡಿಯೋ ನೋಡಿ...

ನಟ ದರ್ಶನ್ (Darshan)​​ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿ ಇಂದಿಗೆ (ಆಗಸ್ಟ್ 15) ಒಂದು ವರ್ಷ. ಈ ಒಂದು ವರ್ಷದಲ್ಲಿ ಸಾಕಷ್ಟು ವಿಚಾರಗಳು ನಡೆದಿವೆ. ಬೆನ್ನು ನೋವು, ಜೈಲಿನ ಪರಿಸ್ಥಿತಿ, ಅನಾರೋಗ್ಯ, ಸಮಿತಿಯಿಂದ ಜೈಲು ಭೇಟಿ, ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ, ಸಾಕ್ಷಿಗಳ ವಿಚಾರಣೆ, ಬೆದರಿಕೆ, ಮಾಫಿ ಸಾಕ್ಷಿ ಇನ್ನೂ ಏನೇನೋ ನಡೆದಿವೆ. ಅವೆಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ. ದರ್ಶನ್ ಜಾಮೀನು ರದ್ದಾಗಿ ಅವರು ಮತ್ತೆ ಜೈಲು ಸೇರಿದ ಬಳಿಕ ಈ ಒಂದು ವರ್ಷ ಅವಧಿಯಲ್ಲಿ ಪ್ರಕರಣದಲ್ಲಿ ಏನೇನಾಯ್ತು ಎಂಬುದನ್ನು ವಿಡಿಯೋನಲ್ಲಿ ವಿವರಿಸಲಾಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More