OnePlus Ace 2 Pro: ಲೇಟೆಸ್ಟ್ ಒನ್ಪ್ಲಸ್ ಸ್ಮಾರ್ಟ್ಫೋನ್ ಗ್ಯಾಜೆಟ್ ಮಾರುಕಟ್ಟೆಗೆ ಲಗ್ಗೆ
ಇಷ್ಟೇ ಅಲ್ಲದೆ 24GB RAM ಮತ್ತು 1TB ವರೆಗೆ ಸಂಗ್ರಹಣೆ ಆಯ್ಕೆ ನೀಡಲಾಗಿದೆ. ಆಕರ್ಷಕ ಕ್ಯಾಮೆರಾ ವಿನ್ಯಾಸ ಮಾತ್ರವಲ್ಲದೆ, ಕಡಿಮೆ ಬೆಳಕಿನಲ್ಲಿಯೂ ಉತ್ತಮ ಫೋಟೊ ಮೂಡಿಬರುವ ರೀತಿಯಲ್ಲಿ ತಾಂತ್ರಿಕ ವೈಶಿಷ್ಟ್ಯ ಒದಗಿಸಲಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಚೀನಾ ಮೂಲದ ಒನ್ಪ್ಲಸ್ ತನ್ನ ಹೊಸ ಏಸ್ 2 ಪ್ರೊ ಫೋನನ್ನು ರಿಲೀಸ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಕ್ವಾಲ್‌ಕಾಮ್‌ನ ಟಾಪ್-ಆಫ್-ದಿ-ಲೈನ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ಅಳವಡಿಸಲಾಗಿದೆ. ಇಷ್ಟೇ ಅಲ್ಲದೆ 24GB RAM ಮತ್ತು 1TB ವರೆಗೆ ಸಂಗ್ರಹಣೆ ಆಯ್ಕೆ ನೀಡಲಾಗಿದೆ. ಆಕರ್ಷಕ ಕ್ಯಾಮೆರಾ ವಿನ್ಯಾಸ ಮಾತ್ರವಲ್ಲದೆ, ಕಡಿಮೆ ಬೆಳಕಿನಲ್ಲಿಯೂ ಉತ್ತಮ ಫೋಟೊ ಮೂಡಿಬರುವ ರೀತಿಯಲ್ಲಿ ತಾಂತ್ರಿಕ ವೈಶಿಷ್ಟ್ಯ ಒದಗಿಸಲಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಹೆಚ್ಚಿನ ವಿವರ ಇಲ್ಲಿದೆ.
Latest Videos
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

