OnePlus Ace 2 Pro: ಲೇಟೆಸ್ಟ್ ಒನ್​ಪ್ಲಸ್ ಸ್ಮಾರ್ಟ್​ಫೋನ್ ಗ್ಯಾಜೆಟ್ ಮಾರುಕಟ್ಟೆಗೆ ಲಗ್ಗೆ

ಕಿರಣ್​ ಐಜಿ

Updated on: Aug 19, 2023 | 7:30 AM

ಇಷ್ಟೇ ಅಲ್ಲದೆ 24GB RAM ಮತ್ತು 1TB ವರೆಗೆ ಸಂಗ್ರಹಣೆ ಆಯ್ಕೆ ನೀಡಲಾಗಿದೆ. ಆಕರ್ಷಕ ಕ್ಯಾಮೆರಾ ವಿನ್ಯಾಸ ಮಾತ್ರವಲ್ಲದೆ, ಕಡಿಮೆ ಬೆಳಕಿನಲ್ಲಿಯೂ ಉತ್ತಮ ಫೋಟೊ ಮೂಡಿಬರುವ ರೀತಿಯಲ್ಲಿ ತಾಂತ್ರಿಕ ವೈಶಿಷ್ಟ್ಯ ಒದಗಿಸಲಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಚೀನಾ ಮೂಲದ ಒನ್​ಪ್ಲಸ್ ತನ್ನ ಹೊಸ ಏಸ್ 2 ಪ್ರೊ ಫೋನನ್ನು ರಿಲೀಸ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಕ್ವಾಲ್‌ಕಾಮ್‌ನ ಟಾಪ್-ಆಫ್-ದಿ-ಲೈನ್ ಸ್ನಾಪ್‌ಡ್ರಾಗನ್ 8 Gen 2 ಪ್ರೊಸೆಸರ್ ಅಳವಡಿಸಲಾಗಿದೆ. ಇಷ್ಟೇ ಅಲ್ಲದೆ 24GB RAM ಮತ್ತು 1TB ವರೆಗೆ ಸಂಗ್ರಹಣೆ ಆಯ್ಕೆ ನೀಡಲಾಗಿದೆ. ಆಕರ್ಷಕ ಕ್ಯಾಮೆರಾ ವಿನ್ಯಾಸ ಮಾತ್ರವಲ್ಲದೆ, ಕಡಿಮೆ ಬೆಳಕಿನಲ್ಲಿಯೂ ಉತ್ತಮ ಫೋಟೊ ಮೂಡಿಬರುವ ರೀತಿಯಲ್ಲಿ ತಾಂತ್ರಿಕ ವೈಶಿಷ್ಟ್ಯ ಒದಗಿಸಲಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.