OnePlus Nord 3 5G: ಒನ್ಪ್ಲಸ್ ಸ್ಮಾರ್ಟ್ಫೋನ್ ಆಫರ್ ಸ್ಪೆಶಲ್ ಡಿಸ್ಕೌಂಟ್
ಒನ್ಪ್ಲಸ್ ನಾರ್ಡ್ 3 5G ಸ್ಮಾರ್ಟ್ಫೋನ್ ಆರಂಭಿಕ ಆವೃತ್ತಿ ದರ ₹33,999 ನಿಗದಿಪಡಿಸಲಾಗಿತ್ತು. ಈ ಬಾರಿ ₹4,000 ವಿಶೇಷ ಡಿಸ್ಕೌಂಟ್ ಲಭ್ಯ
ಒನ್ಪ್ಲಸ್ ವಿಶೇಷ ಡಿಸ್ಕೌಂಟ್ ಒಂದನ್ನು ನಾರ್ಡ್ ಸರಣಿಯ ಸ್ಮಾರ್ಟ್ಫೋನ್ಗೆ ನೀಡುತ್ತಿದೆ. ನಾರ್ಡ್ ಸರಣಿಯಲ್ಲಿ ಇತ್ತೀಚೆಗೆ ಮಾರುಕಟ್ಟೆಗೆ ಬಿಡುಗಡೆಯಾಗಿದ್ದ ಒನ್ಪ್ಲಸ್ ನಾರ್ಡ್ 3 5G ಫೋನ್ ಖರೀದಿಗೆ ವಿಶೇಷ ಆಫರ್ ನೀಡುತ್ತಿದೆ. ಒನ್ಪ್ಲಸ್ ನಾರ್ಡ್ 3 5G ಸ್ಮಾರ್ಟ್ಫೋನ್ ಆರಂಭಿಕ ಆವೃತ್ತಿ ದರ ₹33,999 ನಿಗದಿಪಡಿಸಲಾಗಿತ್ತು. ಈ ಬಾರಿ ₹4,000 ವಿಶೇಷ ಡಿಸ್ಕೌಂಟ್ ಲಭ್ಯವಾಗುತ್ತಿದೆ. ಜತೆಗೆ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಗೆ ಹೆಚ್ಚುವರಿ ಡಿಸ್ಕೌಂಟ್ ದೊರೆಯುತ್ತಿದೆ.
Latest Videos
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

