OnePlus Nord 3 5G: ಒನ್​ಪ್ಲಸ್ ಸ್ಮಾರ್ಟ್​ಫೋನ್ ಆಫರ್ ಸ್ಪೆಶಲ್ ಡಿಸ್ಕೌಂಟ್

ಕಿರಣ್​ ಐಜಿ

Updated on: Jan 07, 2024 | 7:36 AM

ಒನ್​ಪ್ಲಸ್ ನಾರ್ಡ್ 3 5G ಸ್ಮಾರ್ಟ್‌ಫೋನ್ ಆರಂಭಿಕ ಆವೃತ್ತಿ ದರ ₹33,999 ನಿಗದಿಪಡಿಸಲಾಗಿತ್ತು. ಈ ಬಾರಿ ₹4,000 ವಿಶೇಷ ಡಿಸ್ಕೌಂಟ್ ಲಭ್ಯ

ಒನ್​ಪ್ಲಸ್ ವಿಶೇಷ ಡಿಸ್ಕೌಂಟ್ ಒಂದನ್ನು ನಾರ್ಡ್ ಸರಣಿಯ ಸ್ಮಾರ್ಟ್​ಫೋನ್​ಗೆ ನೀಡುತ್ತಿದೆ. ನಾರ್ಡ್ ಸರಣಿಯಲ್ಲಿ ಇತ್ತೀಚೆಗೆ ಮಾರುಕಟ್ಟೆಗೆ ಬಿಡುಗಡೆಯಾಗಿದ್ದ ಒನ್​ಪ್ಲಸ್ ನಾರ್ಡ್ 3 5G ಫೋನ್ ಖರೀದಿಗೆ ವಿಶೇಷ ಆಫರ್ ನೀಡುತ್ತಿದೆ. ಒನ್​ಪ್ಲಸ್ ನಾರ್ಡ್ 3 5G ಸ್ಮಾರ್ಟ್‌ಫೋನ್ ಆರಂಭಿಕ ಆವೃತ್ತಿ ದರ ₹33,999 ನಿಗದಿಪಡಿಸಲಾಗಿತ್ತು. ಈ ಬಾರಿ ₹4,000 ವಿಶೇಷ ಡಿಸ್ಕೌಂಟ್ ಲಭ್ಯವಾಗುತ್ತಿದೆ. ಜತೆಗೆ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಗೆ ಹೆಚ್ಚುವರಿ ಡಿಸ್ಕೌಂಟ್ ದೊರೆಯುತ್ತಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.