OnePlus Nord 3: ಮತ್ತೊಂದು ಸ್ಟೈಲಿಶ್ ಫೋನ್ ತರುತ್ತಿದೆ ಒನ್​ಪ್ಲಸ್ ನಾರ್ಡ್

ಕಿರಣ್​ ಐಜಿ

Updated on: Jul 05, 2023 | 4:20 PM

ಹಿಂದಿನ ಸರಣಿಗೆ ಹೋಲಿಸಿದರೆ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್ ಆಕರ್ಷಕ ಫೀಚರ್​ಗಳಿಂದ ಕೂಡಿರಲಿದೆ ಮತ್ತು ಹಲವು ಅಪ್​ಡೇಟ್ ಒಳಗೊಂಡಿದೆ. ಹೊಸ ಫೋನ್ ಕುರಿತ ಮತ್ತಷ್ಟು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

ಒನ್​ಪ್ಲಸ್ ಕಂಪನಿಯ ಹೊಸ ನಾರ್ಡ್ 3 ಸ್ಮಾರ್ಟ್​ಫೋನ್ ರಿಲೀಸ್​ಗೆ ರೆಡಿಯಾಗಿದೆ. ಬಹುನಿರೀಕ್ಷಿತ ಹೊಸ ನಾರ್ಡ್​ ಫೋನ್ ಜುಲೈ 5 ರಂದು ಬಿಡುಗಡೆಯಾಗುತ್ತಿದೆ. ಇದರೊಂದಿಗೆ ನಾರ್ಡ್ ಸಿಇ3 ಕೂಡ ಬಜೆಟ್ ಬೆಲೆಗೆ ರಿಲೀಸ್ ಆಗುವ ಸಾಧ್ಯತೆಯಿದೆ. ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್ ಅನಾವರಣದ ಕಾರ್ಯಕ್ರಮವನ್ನು ಒನ್​ಪ್ಲಸ್​ನ ಅಧಿಕೃತ ಯೂಟ್ಯೂಬ್ ಚಾನಲ್​ನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಬಹುದು. ಹಿಂದಿನ ಸರಣಿಗೆ ಹೋಲಿಸಿದರೆ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್ ಆಕರ್ಷಕ ಫೀಚರ್​ಗಳಿಂದ ಕೂಡಿರಲಿದೆ ಮತ್ತು ಹಲವು ಅಪ್​ಡೇಟ್ ಒಳಗೊಂಡಿದೆ. ಹೊಸ ಫೋನ್ ಕುರಿತ ಮತ್ತಷ್ಟು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.