OnePlus Nord N30 5G: 108MP ಕ್ಯಾಮೆರಾ ಹೊಂದಿರುವ ಒನ್‌ಪ್ಲಸ್ ಫೋನ್ ಬಿಡುಗಡೆ
ಟೆಕ್ ಮಾರುಕಟ್ಟೆಯಲ್ಲಿ ಇಂದು ಅಧಿಕ ಮೆಗಾಪಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೇ ಈಗೀಗ ಹೆಚ್ಚಿನ ಕಂಪನಿಗಳು ಕ್ಯಾಮೆರಾಕ್ಕೆ ಫೋಕಸ್ ಮಾಡಿ ಫೋನ್ಗಳನ್ನು ಅನಾವರಣ ಮಾಡುತ್ತಿದೆ. ಪ್ರಸಿದ್ಧ ಒನ್‌ಪ್ಲಸ್ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ.
ಟೆಕ್ ಮಾರುಕಟ್ಟೆಯಲ್ಲಿ ಇಂದು ಅಧಿಕ ಮೆಗಾಪಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್ಫೋನ್ಗಳಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೇ ಈಗೀಗ ಹೆಚ್ಚಿನ ಕಂಪನಿಗಳು ಕ್ಯಾಮೆರಾಕ್ಕೆ ಫೋಕಸ್ ಮಾಡಿ ಫೋನ್ಗಳನ್ನು ಅನಾವರಣ ಮಾಡುತ್ತಿದೆ. ಪ್ರಸಿದ್ಧ ಒನ್‌ಪ್ಲಸ್ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಒನ್‌ಪ್ಲಸ್ ನಾರ್ಡ್ N30 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದ್ದು, ಇದುಕೂಡ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆಯನ್ನು ಹೊಂದಿದೆ. ಹಾಗಾದರೆ ಒನ್‌ಪ್ಲಸ್ ಹೊಸ ಮೊಬೈಲ್ನ ಬೆಲೆ ಎಷ್ಟು?, ಏನೆಲ್ಲ ಫೀಚರ್ಗಳಿವೆ ಎಂಬ ವಿವರಗಳು ವಿಡಿಯೊದಲ್ಲಿವೆ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

