OnePlus Nord N30 5G: 108MP ಕ್ಯಾಮೆರಾ ಹೊಂದಿರುವ ಒನ್​ಪ್ಲಸ್ ಫೋನ್ ಬಿಡುಗಡೆ

ಕಿರಣ್​ ಐಜಿ

Updated on: Jun 09, 2023 | 7:55 PM

ಟೆಕ್ ಮಾರುಕಟ್ಟೆಯಲ್ಲಿ ಇಂದು ಅಧಿಕ ಮೆಗಾಪಿಕ್ಸೆಲ್​ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೇ ಈಗೀಗ ಹೆಚ್ಚಿನ ಕಂಪನಿಗಳು ಕ್ಯಾಮೆರಾಕ್ಕೆ ಫೋಕಸ್ ಮಾಡಿ ಫೋನ್​ಗಳನ್ನು ಅನಾವರಣ ಮಾಡುತ್ತಿದೆ. ಪ್ರಸಿದ್ಧ ಒನ್​ಪ್ಲಸ್ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಒನ್‌ಪ್ಲಸ್‌ ನಾರ್ಡ್‌ N30 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

ಟೆಕ್ ಮಾರುಕಟ್ಟೆಯಲ್ಲಿ ಇಂದು ಅಧಿಕ ಮೆಗಾಪಿಕ್ಸೆಲ್​ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೇ ಈಗೀಗ ಹೆಚ್ಚಿನ ಕಂಪನಿಗಳು ಕ್ಯಾಮೆರಾಕ್ಕೆ ಫೋಕಸ್ ಮಾಡಿ ಫೋನ್​ಗಳನ್ನು ಅನಾವರಣ ಮಾಡುತ್ತಿದೆ. ಪ್ರಸಿದ್ಧ ಒನ್​ಪ್ಲಸ್ ಕಂಪನಿ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಒನ್‌ಪ್ಲಸ್‌ ನಾರ್ಡ್‌ N30 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದ್ದು, ಇದುಕೂಡ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆಯನ್ನು ಹೊಂದಿದೆ. ಹಾಗಾದರೆ ಒನ್​ಪ್ಲಸ್ ಹೊಸ ಮೊಬೈಲ್​ನ ಬೆಲೆ ಎಷ್ಟು?, ಏನೆಲ್ಲ ಫೀಚರ್​ಗಳಿವೆ ಎಂಬ ವಿವರಗಳು ವಿಡಿಯೊದಲ್ಲಿವೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.