ತಿರುಪತಿ, ಕುಕ್ಕೆ ದೇವಸ್ಥಾನ ಸೇರಿ ಸರ್ಕಾರದ 3 ಸಾವಿರ ರೂಮ್ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು(ಜೂನ್ 09) ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಇಲಾಖೆಯ ಸಂಪೂರ್ಣ ವಿವರಣೆ ನೀಡಿದರು. ಇದೇ ತಿರುಪತಿ, ಕುಕ್ಕೆಸುಬ್ರಹ್ಮಣ್ಯ ಸೇರಿ ಸರ್ಕಾರದ 3 ಸಾವಿರ ರೂಮ್ ಗಳನ್ನ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಲು ರಾಮಲಿಂಗರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು, (ಜೂನ್ 09):ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು(ಜೂನ್ 09) ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಇಲಾಖೆಯ ಸಂಪೂರ್ಣ ವಿವರಣೆ ನೀಡಿದರು. ಇದೇ ತಿರುಪತಿ, ಕುಕ್ಕೆಸುಬ್ರಹ್ಮಣ್ಯ ಸೇರಿ ಸರ್ಕಾರದ 3 ಸಾವಿರ ರೂಮ್ ಗಳನ್ನ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಲು ರಾಮಲಿಂಗರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಪ್ರವಾಸಿಗರು, ಮುಜುರಾಯಿ ಇಲಾಖೆ ವಿವಿಧ ದೇಗುಲಗಳಿಗೆ ಭೇಟಿ ನೀಡುವ ಮೊದಲು ಭವನದಲ್ಲಿ ಉಳಿದುಕೊಳ್ಳಲು ರೂಮ್ ಗಳನ್ನು ಆನ್ ಲೈನ್ ನಲ್ಲಿ ಬುಕ್ ಮಾಡಿಕೊಂಡು ಹೋಗಬಹುದು.
Latest Videos