AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ,  ಹೊಸ ನಿಯಮ ಜಾರಿಗೆ ಚಿಂತನೆ

ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ

ವಿನಯ್​ ಕಾಶಪ್ಪನವರ್​
| Edited By: |

Updated on: Sep 07, 2026 | 4:45 PM

Share

ಪರವಾನಗಿ ಇಲ್ಲದೆ ಔಷಧ ಸಂಗ್ರಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಔಷಧ ಜಾರಿ ವಿಭಾಗವು ಇ-ಕಾಮರ್ಸ್ ವೇದಿಕೆಗಳಿಗೆ ಸಂಬಂಧಿಸಿದ ಅಕ್ರಮ ಔಷಧ ಸಂಗ್ರಹ ಘಟಕಗಳ ಮೇಲೆ ದಾಳಿ ನಡೆಸಿದ್ದು, 4 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಔಷಧಗಳನ್ನು ವಶಪಡಿಸಿಕೊಂಡಿದೆ. ಎರಡು ಕಡೆ ಔಷಧ ಸಂಗ್ರಹಕ್ಕೆ ಅಗತ್ಯ ಲೈಸೆನ್ಸ್​​ ಇಲ್ಲದಿರೋದು ಪತ್ತೆಯಾಗಿದೆ. ಹಾಗೇ ಔಷಧ ಎಕ್ಸ್‌ಪೈರಿ, ಮಿಸ್ ಲೇಬಲಿಂಗ್, ಹೆಚ್ಚುವರಿ ದರದ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಆರೋಗ್ಯ ಸಚಿವ ಯುಟಿ ಖಾದರ್,ಇ-ಕಾಮರ್ಸ್ ಮೂಲಕ ಔಷಧ ಮಾರಾಟದ ಅಕ್ರಮಕ್ಕೆ ತಡೆಗಟ್ಟಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 07): ಪರವಾನಗಿ ಇಲ್ಲದೆ ಔಷಧ ಸಂಗ್ರಹಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಇಲಾಖೆಯ ಔಷಧ ಜಾರಿ ವಿಭಾಗವು ಇ-ಕಾಮರ್ಸ್ ವೇದಿಕೆಗಳಿಗೆ ಸಂಬಂಧಿಸಿದ ಅಕ್ರಮ ಔಷಧ ಸಂಗ್ರಹ ಘಟಕಗಳ ಮೇಲೆ ದಾಳಿ ನಡೆಸಿದ್ದು, 4 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಔಷಧಗಳನ್ನು ವಶಪಡಿಸಿಕೊಂಡಿದೆ. ಎರಡು ಕಡೆ ಔಷಧ ಸಂಗ್ರಹಕ್ಕೆ ಅಗತ್ಯ ಲೈಸೆನ್ಸ್​​ ಇಲ್ಲದಿರೋದು ಪತ್ತೆಯಾಗಿದೆ. ಹಾಗೇ ಔಷಧ ಎಕ್ಸ್‌ಪೈರಿ, ಮಿಸ್ ಲೇಬಲಿಂಗ್, ಹೆಚ್ಚುವರಿ ದರದ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಆರೋಗ್ಯ ಸಚಿವ ಯುಟಿ ಖಾದರ್,ಇ-ಕಾಮರ್ಸ್ ಮೂಲಕ ಔಷಧ ಮಾರಾಟದ ಅಕ್ರಮಕ್ಕೆ ತಡೆಗಟ್ಟಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ನಾಳೆ (ಸೆಪ್ಟೆಂಬರ್ 08) ಸಭೆ ಕರೆದಿದ್ದು,ಇ-ಕಾಮರ್ಸ್ ಔಷಧ ಮಾರಾಟಕ್ಕೆ ಹೊಸ ನಿಯಮ ಜಾರಿಗೆ ಚಿಂತನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More