‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಈ ಬಾರಿ ರಾಜಕೀಯ ಮಾಡೋಕೆ ಓಪನ್ ಆಗಿ ಅವಕಾಶ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್’ ಮನೆಯಲ್ಲಿ ರಾಜಕೀಯ ಒಳಗೊಳಗೆ ನಡೆಯೋದು ಕಾಮನ್. ಯಾವುದೂ ಎದುರಿಗೆ ಬರೋದಿಲ್ಲ. ಆದರೆ, ಈಗ ಹಾಗಿಲ್ಲ. ಓಪನ್ ಆಗಿ ರಾಜಕೀಯ ಆರಂಭ ಆಗಿದೆ. ಇದಕ್ಕೆ ಕಾರಣ ಆಗಿರೋದು ‘ಬಿಗ್ ಬಾಸ್’ ಮನೆಯಲ್ಲಿ ನೀಡಿರೋ ಟಾಸ್ಕ್. ಈ ವಾರ ಬಿಗ್ ಬಾಸ್ ಮನೆ ಬಿಗ್ ಬಾಸ್ ಸೌಧವಾಗಿ ಮಾರ್ಪಾಡಾಗಿದೆ. ಎಲ್ಲರೂ ರಾಜಕಾರಣಿಗಳ ಅವತಾರ ತಾಳಿದ್ದಾರೆ. ಆ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.