Operation Sindoor: ಭಾರತೀಯ ಸೇನೆ ಕ್ಷಿಪಣಿ ದಾಳಿ, ಎದೆ ಝಲ್​ ಎನ್ನುವ ದೃಶ್ಯ ಇಲ್ಲಿದೆ

Updated on: May 07, 2025 | 10:03 AM

ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಬಹವಾಲ್ಪುರ್ ಮತ್ತು ಮುರಿದ್ಕೆಗಳಲ್ಲಿರುವ ಉಗ್ರರ ತರಬೇತಿ ಶಿಬಿರಗಳು ಗುರಿಯಾಗಿದ್ದು, 100 ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯ ವಿಡಿಯೋಗಳು ವೈರಲ್ ಆಗಿದೆ.

ಕೇಂದ್ರ ಗೃಹ ಇಲಾಖೆ ಸೂಚನೆಯಂತೆ ಇಂದು ದೇಶಾದ್ಯಂತ ಮಾಕ್‌ಡ್ರಿಲ್ ನಡೆಯಲಿದೆ. ಈ ಮಧ್ಯೆ ರಾತ್ರೋರಾತ್ರಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ಪಾಕ್​ನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಸದ್ಯ ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯ ವಿಡಿಯೋಗಳು ವೈರಲ್ ಆಗಿದೆ. ಕ್ಷಿಪಣಿ ದಾಳಿಯ ವಿಡಿಯೋ ನೋಡುಗರ ಮೈ ಜುಮ್ಮೆನ್ನುವಂತ್ತಿದೆ. ಸದ್ಯ ಪಾಕಿಸ್ತಾನದಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆಯಾದ ಬಗ್ಗೆ ಮಾಹಿತಿ ಇದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 07, 2025 08:13 AM