Oppo F21 Pro: ಫ್ಲಿಪ್ಕಾರ್ಟ್ನಲ್ಲಿ ಮೆಗಾ ಡಿಸ್ಕೌಂಟ್ ಆಫರ್ ಒಪ್ಪೊ F21 Pro ಫೋನ್
ಆಕರ್ಷಕ ಡಿಸೈನ್ ಕೂಡ ಈ ಫೋನಿನ ಪ್ರಮುಖ ಹೈಲೈಟ್ಸ್. ನಾನಾ ವಿಚಾರಗಳಿಂದ ಸದ್ದು ಮಾಡಿದ್ದ ಈ ಸ್ಮಾರ್ಟ್ಫೋನ್ ಈಗ ಭರ್ಜರಿ ಡಿಸ್ಕೌಂಟ್ನಲ್ಲಿ ಸೇಲ್ ಕಾಣುತ್ತಿದೆ. ಆಫರ್ ವಿವರ ವಿಡಿಯೊದಲ್ಲಿದೆ.
ಚೀನಾ ಮೂಲದ ಪ್ರಮುಖ ಟೆಕ್ ಮತ್ತು ಗ್ಯಾಜೆಟ್ ಕಂಪನಿ ಒಪ್ಪೋ, ಕ್ಯಾಮೆರಾ ವಿಶೇಷತೆಯಿರುವ ಫೋನ್ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಇತ್ತೀಚೆಗೆ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದ ಒಪ್ಪೋ F21 Pro ಫೋನ್ ಫ್ಲಿಪ್ಕಾರ್ಟ್ನಲ್ಲಿ ವಿಶೇಷ ಆಫರ್ ಮೂಲಕ ದೊರೆಯುತ್ತಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ಒಪ್ಪೋ F21 ಪ್ರೊ ಫೋನಿನ ಹಿಂಭಾಗದಲ್ಲಿ ಆರ್ಬಿಟ್ ಲೈಟ್ ಒಳಗೊಂಡಿದೆ. ಆಕರ್ಷಕ ಡಿಸೈನ್ ಕೂಡ ಈ ಫೋನಿನ ಪ್ರಮುಖ ಹೈಲೈಟ್ಸ್. ನಾನಾ ವಿಚಾರಗಳಿಂದ ಸದ್ದು ಮಾಡಿದ್ದ ಈ ಸ್ಮಾರ್ಟ್ಫೋನ್ ಈಗ ಭರ್ಜರಿ ಡಿಸ್ಕೌಂಟ್ನಲ್ಲಿ ಸೇಲ್ ಕಾಣುತ್ತಿದೆ. ಆಫರ್ ವಿವರ ವಿಡಿಯೊದಲ್ಲಿದೆ.
Latest Videos

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ

ಲಿಫ್ಟ್ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
