Oppo F21 Pro: ಫ್ಲಿಪ್​ಕಾರ್ಟ್​ನಲ್ಲಿ ಮೆಗಾ ಡಿಸ್ಕೌಂಟ್ ಆಫರ್ ಒಪ್ಪೊ F21 Pro ಫೋನ್

Updated on: Jul 31, 2023 | 4:21 PM

ಆಕರ್ಷಕ ಡಿಸೈನ್ ಕೂಡ ಈ ಫೋನಿನ ಪ್ರಮುಖ ಹೈಲೈಟ್ಸ್. ನಾನಾ ವಿಚಾರಗಳಿಂದ ಸದ್ದು ಮಾಡಿದ್ದ ಈ ಸ್ಮಾರ್ಟ್​ಫೋನ್ ಈಗ ಭರ್ಜರಿ ಡಿಸ್ಕೌಂಟ್​ನಲ್ಲಿ ಸೇಲ್ ಕಾಣುತ್ತಿದೆ. ಆಫರ್ ವಿವರ ವಿಡಿಯೊದಲ್ಲಿದೆ.

ಚೀನಾ ಮೂಲದ ಪ್ರಮುಖ ಟೆಕ್ ಮತ್ತು ಗ್ಯಾಜೆಟ್ ಕಂಪನಿ ಒಪ್ಪೋ, ಕ್ಯಾಮೆರಾ ವಿಶೇಷತೆಯಿರುವ ಫೋನ್​ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಇತ್ತೀಚೆಗೆ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದ ಒಪ್ಪೋ F21 Pro ಫೋನ್ ಫ್ಲಿಪ್​ಕಾರ್ಟ್​ನಲ್ಲಿ ವಿಶೇಷ ಆಫರ್ ಮೂಲಕ ದೊರೆಯುತ್ತಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಒಪ್ಪೋ F21 ಪ್ರೊ ಫೋನಿನ ಹಿಂಭಾಗದಲ್ಲಿ ಆರ್ಬಿಟ್ ಲೈಟ್ ಒಳಗೊಂಡಿದೆ. ಆಕರ್ಷಕ ಡಿಸೈನ್ ಕೂಡ ಈ ಫೋನಿನ ಪ್ರಮುಖ ಹೈಲೈಟ್ಸ್. ನಾನಾ ವಿಚಾರಗಳಿಂದ ಸದ್ದು ಮಾಡಿದ್ದ ಈ ಸ್ಮಾರ್ಟ್​ಫೋನ್ ಈಗ ಭರ್ಜರಿ ಡಿಸ್ಕೌಂಟ್​ನಲ್ಲಿ ಸೇಲ್ ಕಾಣುತ್ತಿದೆ. ಆಫರ್ ವಿವರ ವಿಡಿಯೊದಲ್ಲಿದೆ.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.

Read More