AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppo Reno 12 Pro 5G: ಒಪ್ಪೊ ರೆನೋ 12 ಪ್ರೊ 5G ಹೊಸ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ

Oppo Reno 12 Pro 5G: ಒಪ್ಪೊ ರೆನೋ 12 ಪ್ರೊ 5G ಹೊಸ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ

ಕಿರಣ್​ ಐಜಿ
|

Updated on: Jul 20, 2024 | 3:35 PM

Share

ಹೊಸ ಒಪ್ಪೊ Reno 12 Pro 5G ಸ್ಮಾರ್ಟ್​ಫೋನ್ ಬಿಡುಗಡೆಯಾಗಿದೆ. ದೇಶದ ಗ್ಯಾಜೆಟ್ ಮಾರುಕಟ್ಟೆಯಲ್ಲಿ ಮಾರಾಟ ಕೂಡ ಆರಂಭವಾಗಿದೆ. 50 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್ ಕ್ಯಾಮೆರಾ ಹೊಂದಿರುವ ಒಪ್ಪೋ ರೆನೋ ಫೋನ್​ನಲ್ಲಿ ಹಿಂಭಾಗದಲ್ಲಿ ಮೂರು ಕ್ಯಾಮೆರಾ ಲೆನ್ಸ್​ಗಳಿವೆ.

ಒಪ್ಪೋ ರೆನೋ ಸರಣಿ ಫೋನ್​ಗಳಿಗೆ ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಬಳಕೆದಾರರಿದ್ದಾರೆ. ಪ್ರೀಮಿಯಂ ಫೀಚರ್ಸ್ ಮತ್ತು ಉತ್ತಮ ಕ್ಯಾಮೆರಾ ಬಯಸುವವರಿಗೆ ಒಪ್ಪೋ ರೆನೋ ಫೋನ್ ಸೂಕ್ತ ಆಯ್ಕೆ. ರೆನೋ ಸರಣಿಯಲ್ಲಿ ಇತ್ತೀಚೆಗಷ್ಟೇ ಹೊಸ ಒಪ್ಪೊ Reno 12 Pro 5G ಸ್ಮಾರ್ಟ್​ಫೋನ್ ಬಿಡುಗಡೆಯಾಗಿದೆ. ದೇಶದ ಗ್ಯಾಜೆಟ್ ಮಾರುಕಟ್ಟೆಯಲ್ಲಿ ಮಾರಾಟ ಕೂಡ ಆರಂಭವಾಗಿದೆ. 50 ಮೆಗಾಪಿಕ್ಸೆಲ್ ಸೋನಿ ಸೆನ್ಸಾರ್ ಕ್ಯಾಮೆರಾ ಹೊಂದಿರುವ ಒಪ್ಪೋ ರೆನೋ ಫೋನ್​ನಲ್ಲಿ ಹಿಂಭಾಗದಲ್ಲಿ ಮೂರು ಕ್ಯಾಮೆರಾ ಲೆನ್ಸ್​ಗಳಿವೆ. ಹೊಸ ಫೋನ್ ಬೆಲೆ ಮತ್ತು ಡಿಸ್ಕೌಂಟ್, ಲಭ್ಯತೆ ಬಗ್ಗೆ ಹೆಚ್ಚಿನ ಡೀಟೇಲ್ಸ್ ವಿಡಿಯೊದಲ್ಲಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.

Read More