Oppo Reno 9A: ರೆನೋ ಸರಣಿಯಲ್ಲಿ ಬಂತು ಮತ್ತೊಂದು ಸೂಪರ್ ಫೋನ್
48 ಮೆಗಾಪಿಕ್ಸೆಲ್ ಸಹಿತ ಹಿಂಬದಿ ತ್ರಿವಳಿ ಕ್ಯಾಮೆರಾ, ಹೊಸ ಒಪ್ಪೋ ರೆನೋ ಫೋನ್ ಫೀಚರ್ಸ್ಗಳಲ್ಲಿ ಒಂದು. ಜಪಾನ್ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ನೂತನ ಫೋನ್, ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
ಚೀನಾ ಮೂಲದ ಒಪ್ಪೋ, ರೆನೋ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್ಫೋನ್ ಪರಿಚಯಿಸಿದೆ. ಒಪ್ಪೋ ರೆನೋ 9A ಗ್ಯಾಜೆಟ್ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಪ್ರೀಮಿಯಂ ಮಾದರಿಯ ಲುಕ್, ವಿನ್ಯಾಸದಲ್ಲಿ ವೈಶಿಷ್ಟ್ಯತೆ ಈ ಫೋನ್ನ ವಿಶೇಷತೆಯಾಗಿದೆ. 48 ಮೆಗಾಪಿಕ್ಸೆಲ್ ಸಹಿತ ಹಿಂಬದಿ ತ್ರಿವಳಿ ಕ್ಯಾಮೆರಾ, ಹೊಸ ಒಪ್ಪೋ ರೆನೋ ಫೋನ್ ಫೀಚರ್ಸ್ಗಳಲ್ಲಿ ಒಂದು. ಜಪಾನ್ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ನೂತನ ಫೋನ್, ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
Latest Videos

ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್ಗೆ ವಂಚನೆ

ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
