Oppo Reno 9A: ರೆನೋ ಸರಣಿಯಲ್ಲಿ ಬಂತು ಮತ್ತೊಂದು ಸೂಪರ್ ಫೋನ್

ಕಿರಣ್​ ಐಜಿ

Updated on: Jun 16, 2023 | 6:42 PM

48 ಮೆಗಾಪಿಕ್ಸೆಲ್ ಸಹಿತ ಹಿಂಬದಿ ತ್ರಿವಳಿ ಕ್ಯಾಮೆರಾ, ಹೊಸ ಒಪ್ಪೋ ರೆನೋ ಫೋನ್ ಫೀಚರ್ಸ್​ಗಳಲ್ಲಿ ಒಂದು. ಜಪಾನ್ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ನೂತನ ಫೋನ್, ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

ಚೀನಾ ಮೂಲದ ಒಪ್ಪೋ, ರೆನೋ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​ಫೋನ್ ಪರಿಚಯಿಸಿದೆ. ಒಪ್ಪೋ ರೆನೋ 9A ಗ್ಯಾಜೆಟ್ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಪ್ರೀಮಿಯಂ ಮಾದರಿಯ ಲುಕ್, ವಿನ್ಯಾಸದಲ್ಲಿ ವೈಶಿಷ್ಟ್ಯತೆ ಈ ಫೋನ್​ನ ವಿಶೇಷತೆಯಾಗಿದೆ. 48 ಮೆಗಾಪಿಕ್ಸೆಲ್ ಸಹಿತ ಹಿಂಬದಿ ತ್ರಿವಳಿ ಕ್ಯಾಮೆರಾ, ಹೊಸ ಒಪ್ಪೋ ರೆನೋ ಫೋನ್ ಫೀಚರ್ಸ್​ಗಳಲ್ಲಿ ಒಂದು. ಜಪಾನ್ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ನೂತನ ಫೋನ್, ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.