ಬಿಜೆಪಿ ಸೇರ್ತಾರಾ ಡಿ.ಕೆ. ಶಿವಕುಮಾರ್?: ವಿಪಕ್ಷ ನಾಯಕ ಆರ್. ಅಶೋಕ್ ಸ್ಪಷ್ಟನೆ
ನನಗೆ ಈ ಹಿಂದೆ ಬಿಜೆಪಿಯಿಂದ ಆಫರ್ ಬಂದಿತ್ತು ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಆಫರ್ ಬಂದಿದೆ ಅಂದರೆ ಇವರು ಲೈನ್ನಲ್ಲಿ ಇದ್ದಾರೆ ಎಂದರ್ಥ. ಡಿಕೆಶಿ ಅವರನ್ನ ಅಷ್ಟು ಸುಲಭವಾಗಿ ಅಳೆಯಲು ಸಾಧ್ಯವಿಲ್ಲ. ಒಂದು ಕಲ್ಲಲ್ಲಿ ಎರಡು ಹಕ್ಕಿಯನ್ನ ಅವರು ಹೊಡೆಯುತ್ತಾರೆ ಎಂದು ಅಶೋಕ್ ಹೇಳಿದ್ದಾರೆ.
ಬೆಂಗಳೂರು, ಅಕ್ಟೋಬರ್ 16: ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬಂದರೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ಮೊದಲು ಯಾವ ಬಸ್ ಹತ್ತಬೇಕು ಅನ್ನೋದನ್ನು ಡಿಕೆಶಿ ತೀರ್ಮಾನಿಸಲಿ. ಆ ಮೇಲೆ ಟಿಕೆಟ್ ಕೊಡೋದು ಬಿಡೋದು ಕಂಡಕ್ಟರ್ ಕೆಲಸ. ನವೆಂಬರ್ ಕ್ರಾಂತಿ ಕಾರಣ ಹಲವು ವಿಷಯಗಳನ್ನ ಹರಿಬಿಡಲಾಗಿದೆ. ಆಫರ್ ಬಂದಿದೆ ಅಂದರೆ ಇವರು ಲೈನ್ನಲ್ಲಿ ಇದ್ದಾರೆ ಎಂದರ್ಥ. ಡಿಕೆಶಿ ಅವರನ್ನ ಅಷ್ಟು ಸುಲಭವಾಗಿ ಅಳೆಯಲು ಸಾಧ್ಯವಿಲ್ಲ. ಒಂದು ಕಲ್ಲಲ್ಲಿ ಎರಡು ಹಕ್ಕಿಯನ್ನ ಅವರು ಹೊಡೆಯುತ್ತಾರೆ ಎಂದು ಅಶೋಕ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 16, 2025 01:57 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
