ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ, ಶ್ವಾನ ಪ್ರಿಯರ ಆಕ್ರೋಶ

Updated on: Apr 05, 2026 | 9:43 AM

ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೂ ಸಂತಾನ ಹರಣ, ರೇಬಿಸ್ ಚುಚ್ಚುಮದ್ದು ನೀಡಿ ದೆಹಲಿ ವಿಮಾನ ನಿಲ್ದಾಣದ ಪ್ರದೇಶದಿಂದ ಬೇರೆ ಕಡೆ ಸ್ಥಳಾಂತರಿಸಿದ್ದಕ್ಕೆ ಪ್ರಾಣಿಪ್ರಿಯರು ಆಕ್ರೋಶಗೊಂಡಿದ್ದಾರೆ. ಕಳೆದ 13,14 ವರ್ಷಗಳಿಂದ ಆ ಕೆಲವು ನಾಯಿಗಳು ಅಲ್ಲೇ ಇವೆ. ಯಾರಿಗೂ ಏನೂ ತೊಂದರೆ ಮಾಡಿಲ್ಲ ಈಗಂತೂ ಅವುಗಳಿಗೂ ಹಲ್ಲುಗಳು ಕೂಡ ಇಲ್ಲ, ಶಕ್ತಿಯೂ ಇಲ್ಲ ಅಂಥಾ ನಾಯಿಗಳಿಂದ ಅಪಾಯವಾದರೂ ಏನಿದೆ, ಸಂತಾನ ಹರಣ ಚಿಕಿತ್ಸೆಯ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ನವದೆಹಲಿ, ಏಪ್ರಿಲ್ 05: ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೂ ಸಂತಾನ ಹರಣ, ರೇಬಿಸ್ ಚುಚ್ಚುಮದ್ದು ನೀಡಿ ದೆಹಲಿ ವಿಮಾನ ನಿಲ್ದಾಣದ ಪ್ರದೇಶದಿಂದ ಬೇರೆ ಕಡೆ ಸ್ಥಳಾಂತರಿಸಿದ್ದಕ್ಕೆ ಪ್ರಾಣಿಪ್ರಿಯರು ಆಕ್ರೋಶಗೊಂಡಿದ್ದಾರೆ. ಕಳೆದ 13,14 ವರ್ಷಗಳಿಂದ ಆ ಕೆಲವು ನಾಯಿಗಳು ಅಲ್ಲೇ ಇವೆ. ಯಾರಿಗೂ ಏನೂ ತೊಂದರೆ ಮಾಡಿಲ್ಲ ಈಗಂತೂ ಅವುಗಳಿಗೂ ಹಲ್ಲುಗಳು ಕೂಡ ಇಲ್ಲ, ಶಕ್ತಿಯೂ ಇಲ್ಲ ಅಂಥಾ ನಾಯಿಗಳಿಂದ ಅಪಾಯವಾದರೂ ಏನಿದೆ, ಸಂತಾನ ಹರಣ ಚಿಕಿತ್ಸೆಯ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ವಿಮಾನ ನಿಲ್ದಾಣದ ಆವರಣದಲ್ಲಿ ವಾಸಿಸುವ ಹಲವಾರು ಬೀದಿ ನಾಯಿಗಳನ್ನು ಬಲವಂತವಾಗಿ ಸ್ಥಳಾಂತರಿಸಲಾಗಿದೆ. ಕ್ರಿಮಿನಾಶಕ ಮತ್ತು ಲಸಿಕೆ ಹಾಕಿ ಬೀದಿ ನಾಯಿಗಳನ್ನು ಸಾಮಾನ್ಯವಾಗಿ ಚಿಕಿತ್ಸೆಯ ನಂತರ ಅದೇ ಸ್ಥಳಕ್ಕೆ ಹಿಂತಿರುಗಿಸಲಾಗುತ್ತದೆ, ಏಕೆಂದರೆ ಸ್ಥಳಾಂತರವು ಪ್ರಾದೇಶಿಕ ಸಂಘರ್ಷಗಳಿಗೆ ಕಾರಣವಾಗಬಹುದು. ಅದರ ಜೀವಕ್ಕೂ ಅಪಾಯ ಹೆಚ್ಚಿರುತ್ತದೆ ಎಂದು ಹೇಳಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More