ತುಂಗಾ ಜಲಾಶಯದ 21 ಕ್ರಸ್ಟ್ ಗೇಟ್ ಓಪನ್, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಜಲಾವೃತ
ತುಂಗಾ ಜಲಾಶಯದ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ 21 ಗೇಟ್ಗಳ ಮೂಲಕ ನೀರು ಹೊರಕ್ಕೆ ಬಿಡಲಾಗಿದೆ.
ಶಿವಮೊಗ್ಗ, (ಜುಲೈ 23): ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯದ 21 ಗೇಟ್ಗಳ ಮೂಲಕ ಇಂದು (ಜುಲೈ 23) ನೀರು ಬಿಡುಗಡೆ ಮಾಡಲಾಯ್ತು. ತುಂಗಾ ಡ್ಯಾಂನಿಂದ ಬರೋಬ್ಬರಿ 35,868 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಜಲಾವೃತವಾಗಿದೆ.
Published on: Jul 23, 2023 05:15 PM
Latest Videos