ನೂರಾರು ಹೆಚ್ಚುವರಿ ಬಸ್ ಬಿಟ್ಟರೂ ಸಾಲುತ್ತಿಲ್ಲ! ಬೆಂಗಳೂರಿಗೆ ಬರಲು ಜನರ ಪರದಾಟ
ದೀಪಾವಳಿ, ಕನ್ನಡ ರಾಜ್ಯೋತ್ಸವ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧೆಡೆ ತಮ್ಮ ಊರುಗಳಿಗೆ ತೆರಳಿದ್ದ ಲಕ್ಷಾಂತರ ಜನ ಬೆಂಗಳೂರಿಗೆ ವಾಪಸಾಗಲು ಪರದಾಡಿದರು. ಕೆಎಸ್ಆರ್ಟಿಸಿ ಹೆಚ್ಚುವರಿಯಾಗಿ ನೂರಾರು ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದ್ದರೂ ಬಸ್ ನಿಲ್ದಾಣಗಳಲ್ಲಿ, ಬಸ್ಗಳಲ್ಲಿ ವಿಪರೀತ ಜನಜಂಗುಳಿ, ನೂಕುನುಗ್ಗಲು ಕಾಣಿಸಿತು.
ಬೆಂಗಳೂರು, ನವೆಂಬರ್ 4: ಸಾಲು ರಜೆಗಳನ್ನು ಮುಗಿಸಿ ಬೆಂಗಳೂರಿಗೆ ವಾಪಸಾಗಲು ಜನ ಮುಗಿಬಿದ್ದಿದ್ದರಿಂದ ಭಾನುವಾರ ಕೆಎಸ್ಆರ್ಟಿಸಿ ಬಸ್ಗಳು ಬಹುತೇಕ ತುಂಬಿ ತುಳುಕಿದವು. ನೂರಾರು ಹೆಚ್ಚುವರಿ ವಿಶೇಷ ಬಸ್ಗಳನ್ನು ಬಿಡಲಾಗಿದ್ದರೂ ಅವುಗಳೂ ವಿಪರೀತ ರಷ್ ಆಗಿದ್ದವು. ಬಸ್ಗಳನ್ನೇರಲು ಪ್ರಯಾಣಿಕರು ಮುಗಿಬೀಳುತ್ತಿರುವ ದೃಶ್ಯ ಅನೇಕ ಕಡೆ ಕಂಡುಬಂತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

