ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ

ಮಹಾರಾಷ್ಟ್ರದ ಸೋಲಾಪುರದಲ್ಲಿ ಟೋಲ್ ಪ್ಲಾಜಾ ಕೆಲಸಗಾರನ ಮೇಲೆ ಅತಿವೇಗದಿಂದ ಬಂದ ಟ್ರಕ್ ಹರಿದು, ಆತನ ಸಾವಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಘಟನೆಯ ದೃಶ್ಯಾವಳಿಗಳಲ್ಲಿ ವ್ಯಕ್ತಿಯೊಬ್ಬ ಟ್ರಕ್‌ನ ವೇಗದ ಅರಿವಿಲ್ಲದೆ ಸಮೀಪಕ್ಕೆ ಬರುತ್ತಿರುವುದನ್ನು ತೋರಿಸುತ್ತಿದೆ.

ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
|

Updated on: Oct 09, 2024 | 9:53 PM

ಸೋಲಾಪುರ: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯಲ್ಲಿ ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾದ ಸಿಬ್ಬಂದಿಯನ್ನು ಎಳೆದುಕೊಂಡು ಹೋದ ಟ್ರಕ್ ಸವಾರ ಆತನನ್ನು ಕೊಂದಿರುವ ನಡೆದಿದೆ. ಇಡೀ ಘಟನೆ ಸಿಸಿಟಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟೋಲ್ ಕಾರ್ಮಿಕರು ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಟ್ರಕ್ ಚಾಲಕ ಅವನ ಮೇಲೆ ಓಡಿ ಪರಾರಿಯಾಗಿರುವುದನ್ನು ವೀಡಿಯೊ ತೋರಿಸುತ್ತದೆ. ಟೋಲ್ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ

ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ

ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್

ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE

ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು

ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ

ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?

ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್

ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ