chamarajanagara: ಬ್ರೇಕ್ ಫೇಲ್ ಆಗಿ ಉರುಳಿ ಬಿದ್ದ ಲಾರಿ: ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ ಪ್ರಣಾಪಾಯದಿಂದ ಪಾರು
ನಿಯಂತ್ರಣ ತಪ್ಪಿ ಲಾರಿ ಉರುಳಿ ಬಿದ್ದಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕು ಬೋರೆದೊಡ್ಡಿ ಬಳಿ ಹೆದ್ದಾರಿಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ.
ಚಾಮರಾಜನಗರ: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಉರುಳಿ ಬಿದ್ದಿರುವಂತಹ ಘಟನೆ ಜಿಲ್ಲೆಯ ಹನೂರು ತಾಲೂಕು ಬೋರೆದೊಡ್ಡಿ ಬಳಿ ಹೆದ್ದಾರಿಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡಿನಿಂದ ಮಹಾರಾಷ್ಟ್ರಕ್ಕೆ ಲಾರಿ ತೆರಳುತ್ತಿದ್ದಾ ಅನಾಹುತ ನಡೆದಿದೆ.
Published on: Sep 09, 2022 12:25 PM