ತಮಿಳಿನಲ್ಲಿ ಮತ್ತೊಂದು KGF ಸಿನಿಮಾ ಮಾಡುವವರು ಇವರೇ ನೋಡಿ
ಇದೀಗ ಕೆಜಿಎಫ್ ಚಿತ್ರಕ್ಕೆ ತನ್ನದೇ ಆದ ಫ್ಯಾನ್ ಫಾಲೋವರ್ಸ್ ಇದ್ದಾರೆ. ಸದ್ಯ ಅಭಿಮಾನಿಗಳು ಈ ಚಿತ್ರದ ಮೂರನೇ ಭಾಗ ಯಾವಾಗ ಬರುತ್ತೆ ಅಂತ ಕಾಯ್ತ ಇದ್ದಾರೆ.
ಕೆಜಿಎಫ್ (KGF) ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ್ದಾರೆ. ಜೊತೆಗೆ ಕೆಜಿಎಫ್ ಚಾಪ್ಟರ್-2 ಮೂಲಕ ವಿಶ್ವ ಬಾಕ್ಸಾಫೀಸ್ ಅನ್ನು ಕೊಳ್ಳೆ ಹೊಡೆದು ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಇದೀಗ ಕೆಜಿಎಫ್ ಚಿತ್ರಕ್ಕೆ ತನ್ನದೇ ಆದ ಫ್ಯಾನ್ ಫಾಲೋವರ್ಸ್ ಇದ್ದಾರೆ. ಸದ್ಯ ಅಭಿಮಾನಿಗಳು ಈ ಚಿತ್ರದ ಮೂರನೇ ಭಾಗ ಯಾವಾಗ ಬರುತ್ತೆ ಅಂತ ಕಾಯ್ತ ಇದ್ದಾರೆ. ಈ ನಿರೀಕ್ಷೆಗೆ ಕಿಚ್ಚು ಹಚ್ಚುವಂತೆ ಕೆಜಿಎಫ್ ಚಾಪ್ಟರ್-3 ಬರುವುದಾಗಿ ಹೊಂಬಾಳೆ ಪ್ರೊಡಕ್ಷನ್ ಈಗಾಗಲೇ ಮಾಹಿತಿ ಕೂಡಾ ನೀಡಿದೆ. ಇವೆಲ್ಲದರ ನಡುವೆ ಮತ್ತೊಂದು ಕೆಜಿಎಫ್ ಬರಲಿದೆ ಎಂಬ ಸುದ್ದಿ ಕಾಲಿವುಡ್ನಲ್ಲಿ ಕೇಳಿಬರುತ್ತಿದೆ.
ಇದನ್ನೂ ಓದಿ: Shocking Video: ನದಿಯಲ್ಲಿ ಸ್ನಾನ ಮಾಡುವಾಗ ಹೆಂಡತಿಗೆ ಮುತ್ತು ಕೊಟ್ಟ ಗಂಡನಿಗೆ ಹಿಗ್ಗಾಮುಗ್ಗ ಥಳಿಸಿದ ಜನ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

