ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ!
ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು, (ಏಪ್ರಿಲ್ 27): ಪಾಕಿಸ್ತಾನದ (Pakistan) ಮೇಲೆ ಭಾರತ ಯುದ್ಧ ಮಾಡಬಾರದು ಎಂದು ಸಿದ್ದರಾಮಯ್ಯನವರು ಹೇಳಿಕೆ ಪಾಕಿಸ್ತಾನ ಮೀಡಯಾಗಳು ಸುದ್ದಿ ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನೇ ಅಸ್ತ್ರವಾಗಿಸಿಕೊಂಡ ವಿರೋಧ ಪಕ್ಷ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಇನ್ನು ಇದಕ್ಕೆ ಇದೀಗ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ. ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

