ಉಗ್ರರ ಗುಂಡಿಗೆ ಬಲಿಯಾದ ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ಗುಂಡಿಗೆ ಬಲಿಯಾದ ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್ ಅವರನ್ನು ಅವರ ಪತ್ನಿಯ ಎದುರೇ ಉಗ್ರರು ಕೊಂದಿದ್ದಾರೆ. ದಂಪತಿಯ ಕೊನೆ ಕ್ಷಣದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
ಜಮ್ಮು-ಕಾಶ್ಮೀರದ (jammu and kashmir) ಪಹಲ್ಗಾಮ್‌ದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ (Pahalgam Terror Attack) ಶಿವಮೊಗ್ಗದ (Shivamogga) ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಪತ್ನಿಯ ಕಣ್ಣೆದುರೇ ಮಂಜುನಾಥ್ ಅವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮೃತ ಮಂಜುನಾಥ್ ಮತ್ತು ಪತ್ನಿ ಪಲ್ಲವಿಯವರು ಏಪ್ರಿಲ್ 19 ರಂದು ಜಮ್ಮು-ಕಾಶ್ಮೀರ ಕ್ಕೆ ತೆರಳಿದ್ದರು. ಟ್ರಿಪ್ನಲ್ಲಿ ದಂಪತಿ ಬೋಟಿಂಗ್ ಮಾಡಿದ್ದ ವಿಡಿಯೋ ಟಿವಿ9ಗೆ ಲಭ್ಯವಾಗಿದೆ.
Loading...
Unable to load recommendations.
Follow Us