Video: ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

Updated on: Apr 23, 2025 | 10:33 AM

ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ಸೇರಿದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಹಲ್ಗಾಮ್‌ನ ಜನಪ್ರಿಯ ಬೈಸರನ್ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ನಿಖರವಾದ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಲ್ಲುಗಾವಲಿನಲ್ಲಿ ವ್ಯಕ್ತಿಯೊಬ್ಬರು ತಮ್ಮ ವಿಡಿಯೋ ಮಾಡುತ್ತಿರುವಾಗ ಅಲ್ಲೇ ದೂರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯು ಕೂಡ ಸೆರೆಯಾಗಿದೆ. ದೃಷ್ಯ ತುಂಬಾ ಸ್ಪಷ್ಟವಾಗಿಲ್ಲದಿದ್ದರೂ ಅಲ್ಲಿ ನಡೆಯುತ್ತಿರುವ ಘಟನೆ, ಭಯವನ್ನು ಕಾಣಬಹುದು.

ಶ್ರೀನಗರ, ಏಪ್ರಿಲ್ 23: ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ಸೇರಿದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪಹಲ್ಗಾಮ್‌ನ ಜನಪ್ರಿಯ ಬೈಸರನ್ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ನಿಖರವಾದ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಲ್ಲುಗಾವಲಿನಲ್ಲಿ ವ್ಯಕ್ತಿಯೊಬ್ಬರು ತಮ್ಮ ವಿಡಿಯೋ ಮಾಡುತ್ತಿರುವಾಗ ಅಲ್ಲೇ ದೂರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯು ಕೂಡ ಸೆರೆಯಾಗಿದೆ. ದೃಷ್ಯ ತುಂಬಾ ಸ್ಪಷ್ಟವಾಗಿಲ್ಲದಿದ್ದರೂ ಅಲ್ಲಿ ನಡೆಯುತ್ತಿರುವ ಘಟನೆ, ಭಯವನ್ನು ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 23, 2025 10:23 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More