Video:ಆಪರೇಷನ್ ಸಿಂಧೂರ್, ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ ಕಾಮಾಕ್ಷಿ
ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ ಎನ್ನುವ ವಿಚಾರ ತಿಳಿದು ತುಂಬಾ ಸಂತೋಷವಾಯಿತು ಎಂದು ಆಪರೇಷನ್ ಸಿಂಧೂರ್ ಬಗ್ಗೆ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆಸ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಮಧುಸೂದನ್ ರಾವ್ ಪತ್ನಿ ಕಾಮಾಕ್ಷಿ ಪ್ರಸನ್ನ ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ನ್ಯಾಯ ಸಿಕ್ಕಂತಾಗಿದೆ. ನಾವು ನಮ್ಮ ಗಂಡಂದಿರಂನ್ನು ಕಳೆದುಕೊಂಡಿದ್ದೇವೆ.
ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ ಎನ್ನುವ ವಿಚಾರ ತಿಳಿದು ತುಂಬಾ ಸಂತೋಷವಾಯಿತು ಎಂದು ಆಪರೇಷನ್ ಸಿಂಧೂರ್ ಬಗ್ಗೆ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಮಧುಸೂದನ್ ರಾವ್ ಪತ್ನಿ ಕಾಮಾಕ್ಷಿ ಪ್ರಸನ್ನ ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ನ್ಯಾಯ ಸಿಕ್ಕಂತಾಗಿದೆ. ನಾವು ನಮ್ಮ ಗಂಡಂದಿರಂನ್ನು ಕಳೆದುಕೊಂಡಿದ್ದೇವೆ. ಕಾರ್ಯಾಚರಣೆಯ ಹೆಸರೇ ಎಲ್ಲವನ್ನೂ ಹೇಳುತ್ತದೆ. ನಮ್ಮ ಪರವಾಗಿ ಸೇಡು ತೀರಿಸಿಕೊಂಡಿರುವ ಪ್ರಧಾನಿ ಮೋದಿಗೆ ನಾವು ಧನ್ಯವಾದ ತಿಳಿಸುತ್ತೇವೆ. ನಮ್ಮ ಕುಟುಂಬಗಳಿಗಾದ ನೋವು ಯಾರಿಗೂ ಆಗುವುದು ಬೇಡ ಎಂದು ಕಾಮಾಕ್ಷಿ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

