ಪಾಕಿಸ್ತಾನ ಆಟಗಾರರಿಗೆ ಬೆಂಗಳೂರಿನ ಹೊಟೇಲ್ನಲ್ಲಿ ಭರ್ಜರಿ ಊಟ: ವಿಡಿಯೋ
Pakistan Players in Bengaluru: ಪಾಕ್ ಆಟಗಾರರ ಸಿಲಿಕಾನ್ ಸಿಟಿಯಲ್ಲಿ ಎಂಜಾಯ್ ಮಾಡುತ್ತಿದ್ದು ಊಟಕ್ಕೆಂದು ಹೊಟೇಲ್ಗೆ ಬಂದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಿಸಿಬಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ಬಾಬರ್ ಅಝಂ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ ಮತ್ತು ಶದಾಬ್ ಖಾನ್ ಕಾಣಿಸಿಕೊಂಡಿದ್ದಾರೆ.
ಭಾರತದ ವಿರುದ್ಧದ ಸೋಲಿನ ನಂತರ, ಪಾಕಿಸ್ತಾನ ತಂಡ ಐಸಿಸಿ ಏಕದಿನ ವಿಶ್ವಕಪ್ನಲ್ಲಿ (ICC World Cup) ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಮ್ಯಾಚ್ಗಾಗಿ ಈಗಾಗಲೇ ಬಾಬರ್ ಪಡೆ ಬೆಂಗಳೂರಿಗೆ ಬಂದಿದ್ದು, ಶುಕ್ರವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪಾಕ್ ಆಟಗಾರರ ಸಿಲಿಕಾನ್ ಸಿಟಿಯಲ್ಲಿ ಎಂಜಾಯ್ ಮಾಡುತ್ತಿದ್ದು ಊಟಕ್ಕೆಂದು ಹೊಟೇಲ್ಗೆ ಬಂದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪಿಸಿಬಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ಬಾಬರ್ ಅಝಂ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ ಮತ್ತು ಶದಾಬ್ ಖಾನ್ ಕಾಣಿಸಿಕೊಂಡಿದ್ದಾರೆ. ತಂಡದ ಸದಸ್ಯರೊಂದಿಗೆ ಪಾಕಿಸ್ತಾನದ ಕೋಚಿಂಗ್ ಸಿಬ್ಬಂದಿ ಕೂಡ ಉತ್ತಮ ಸಮಯವನ್ನು ಕಳೆದರು. ಇಂದಿನಿಂದ ಬೆಂಗಳೂರಿನಲ್ಲಿ ಪಾಕ್ ಆಟಗಾರರು ಅಭ್ಯಾಸ ಶುರುಮಾಡಲಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

