Video: ಪಾಕ್ನಲ್ಲಿ ಹಿಜಾಬ್ ಇಲ್ಲದೆ ಜೀನ್ಸ್ ಧರಿಸಿ ಹೋದ ಯುವತಿಯರ ಸ್ಥಿತಿ ಏನಾಯ್ತು ನೋಡಿ
ಹಿಜಾಬ್(Hijab) ಧರಿಸಿದೆ ಜೀನ್ಸ್ಪ್ಯಾಂಟ್ ಧರಿಸಿದ್ದ ಇಬ್ಬರು ಯುವತಿಯರಿಗೆ ಪುರುಷರ ಗುಂಪೊಂದು ಕಿರುಕುಳ ನೀಡಿರುವ ಘಟನೆ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಸುರಕ್ಷಿತೆ ಇಲ್ಲ ಎನ್ನುವ ಕೂಗು ಕೇಳಿಬಂದಿದೆ. ಈ ಕ್ಲಿಪ್‌ನಲ್ಲಿ ಇಬ್ಬರು ಯುವತಿಯರು ಜೀನ್ಸ್ ಮತ್ತು ಟಾಪ್ ಧರಿಸಿ ಜನನಿಬಿಡ ಬೀದಿಯಲ್ಲಿ ಹಿಜಾಬ್ ಇಲ್ಲದೆ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಇಸ್ಲಾಮಾಬಾದ್, ಜೂನ್ 06: ಹಿಜಾಬ್(Hijab) ಧರಿಸಿದೆ ಜೀನ್ಸ್ಪ್ಯಾಂಟ್ ಧರಿಸಿದ್ದ ಇಬ್ಬರು ಯುವತಿಯರಿಗೆ ಪುರುಷರ ಗುಂಪೊಂದು ಕಿರುಕುಳ ನೀಡಿರುವ ಘಟನೆ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಸುರಕ್ಷಿತೆ ಇಲ್ಲ ಎನ್ನುವ ಕೂಗು ಕೇಳಿಬಂದಿದೆ. ಇಬ್ಬರು ಯುವತಿಯರು ಜೀನ್ಸ್ ಮತ್ತು ಟಾಪ್ ಧರಿಸಿ ಜನನಿಬಿಡ ಬೀದಿಯಲ್ಲಿ ಹಿಜಾಬ್ ಇಲ್ಲದೆ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದ್ದಕ್ಕಿದ್ದಂತೆ ಪುರುಷರ ಗುಂಪೊಂದು ಅವರನ್ನು ಸುತ್ತುವರೆದು, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ.ಪ್ರಾಣಿಗಳು ಸಹ ಈ ರೀತಿ ವರ್ತಿಸುವುದಿಲ್ಲ ಎಂದು ಬಳಕೆದಾರರಯ ಕಿಡಿಕಾರಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 06, 2025 11:35 AM
Latest Videos