Video: ಪಾಕ್​ನಲ್ಲಿ ಹಿಜಾಬ್ ಇಲ್ಲದೆ ಜೀನ್ಸ್​ ​ ಧರಿಸಿ ಹೋದ ಯುವತಿಯರ ಸ್ಥಿತಿ ಏನಾಯ್ತು ನೋಡಿ

Updated on: Jun 06, 2025 | 12:15 PM

ಹಿಜಾಬ್(Hijab) ಧರಿಸಿದೆ ಜೀನ್ಸ್​ಪ್ಯಾಂಟ್​ ಧರಿಸಿದ್ದ ಇಬ್ಬರು ಯುವತಿಯರಿಗೆ ಪುರುಷರ ಗುಂಪೊಂದು ಕಿರುಕುಳ ನೀಡಿರುವ ಘಟನೆ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಸುರಕ್ಷಿತೆ ಇಲ್ಲ ಎನ್ನುವ ಕೂಗು ಕೇಳಿಬಂದಿದೆ. ಈ ಕ್ಲಿಪ್‌ನಲ್ಲಿ ಇಬ್ಬರು ಯುವತಿಯರು ಜೀನ್ಸ್ ಮತ್ತು ಟಾಪ್ ಧರಿಸಿ ಜನನಿಬಿಡ ಬೀದಿಯಲ್ಲಿ ಹಿಜಾಬ್ ಇಲ್ಲದೆ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇಸ್ಲಾಮಾಬಾದ್, ಜೂನ್ 06: ಹಿಜಾಬ್(Hijab) ಧರಿಸಿದೆ ಜೀನ್ಸ್​ಪ್ಯಾಂಟ್​ ಧರಿಸಿದ್ದ ಇಬ್ಬರು ಯುವತಿಯರಿಗೆ ಪುರುಷರ ಗುಂಪೊಂದು ಕಿರುಕುಳ ನೀಡಿರುವ ಘಟನೆ ಪಾಕಿಸ್ತಾನ(Pakistan)ದಲ್ಲಿ ನಡೆದಿದೆ. ಪಾಕಿಸ್ತಾನದಲ್ಲಿ ಮಹಿಳೆಯರಿಗೆ ಸುರಕ್ಷಿತೆ ಇಲ್ಲ ಎನ್ನುವ ಕೂಗು ಕೇಳಿಬಂದಿದೆ.  ಇಬ್ಬರು ಯುವತಿಯರು ಜೀನ್ಸ್ ಮತ್ತು ಟಾಪ್ ಧರಿಸಿ ಜನನಿಬಿಡ ಬೀದಿಯಲ್ಲಿ ಹಿಜಾಬ್ ಇಲ್ಲದೆ ನಡೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದ್ದಕ್ಕಿದ್ದಂತೆ ಪುರುಷರ ಗುಂಪೊಂದು ಅವರನ್ನು ಸುತ್ತುವರೆದು, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ.ಪ್ರಾಣಿಗಳು ಸಹ ಈ ರೀತಿ ವರ್ತಿಸುವುದಿಲ್ಲ ಎಂದು ಬಳಕೆದಾರರಯ ಕಿಡಿಕಾರಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Jun 06, 2025 11:35 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More