AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿ ಸೆಕ್ಟರ್​​ನಲ್ಲಿ ಗುಂಡಿನ ದಾಳಿ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿ ಸೆಕ್ಟರ್​​ನಲ್ಲಿ ಗುಂಡಿನ ದಾಳಿ

ಸುಷ್ಮಾ ಚಕ್ರೆ
|

Updated on: May 09, 2025 | 7:40 PM

Share

ಪಾಕಿಸ್ತಾನ ಮತ್ತೆ ಮತ್ತೆ ಭಾರತದ ಮೇಲೆ ಕಾಲು ಕೆರೆದು ದಾಳಿ ನಡೆಸುತ್ತಲೇ ಇದೆ. ನಿನ್ನೆ ಪಾಕಿಸ್ತಾನ ಭಾರತದ 36 ಕಡೆಗಳಲ್ಲಿ 300ರಿಂದ 400 ಡ್ರೋನ್​ಗಳ ಮೂಲಕ ದಾಳಿ ನಡೆಸಲು ಯತ್ನಿಸಿತ್ತು. ಆ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಅದಾದ ನಂತರ ಭಾರತ ಕೂಡ ಪಾಕಿಸ್ತಾನದೊಳಗೆ ಅನೇಕ ಪ್ರದೇಶಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಇಂದು ಮತ್ತೆ ಉರಿ ಸೆಕ್ಟರ್‌ನ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಮತ್ತೆ ಶಸ್ತ್ರಾಸ್ತ್ರ ಮತ್ತು ಫಿರಂಗಿ ಗುಂಡಿನ ದಾಳಿ ನಡೆಸಿದೆ. ಉರಿಯಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿದೆ. ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ, ಉರಿ ಸೆಕ್ಟರ್‌ನಲ್ಲಿ ಶೆಲ್ ದಾಳಿ ಆರಂಭಿಸಿದೆ. ಇದರ ವಿಡಿಯೋವನ್ನು ಎಎನ್​ಐ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಶ್ರೀನಗರ, ಮೇ 9: ಪಾಕಿಸ್ತಾನ (Pakistan) ಮತ್ತೆ ಮತ್ತೆ ಭಾರತದ ಮೇಲೆ ಕಾಲು ಕೆರೆದು ದಾಳಿ ನಡೆಸುತ್ತಲೇ ಇದೆ. ನಿನ್ನೆ ಪಾಕಿಸ್ತಾನ ಭಾರತದ 36 ಕಡೆಗಳಲ್ಲಿ 300ರಿಂದ 400 ಡ್ರೋನ್​ಗಳ ಮೂಲಕ ದಾಳಿ ನಡೆಸಲು ಯತ್ನಿಸಿತ್ತು. ಆ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಅದಾದ ನಂತರ ಭಾರತ ಕೂಡ ಪಾಕಿಸ್ತಾನದೊಳಗೆ ಅನೇಕ ಪ್ರದೇಶಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಇಂದು ಮತ್ತೆ ಉರಿ ಸೆಕ್ಟರ್‌ನ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಮತ್ತೆ ಶಸ್ತ್ರಾಸ್ತ್ರ ಮತ್ತು ಫಿರಂಗಿ ಗುಂಡಿನ ದಾಳಿ ನಡೆಸಿದೆ. ಉರಿಯಲ್ಲಿ ಗುಂಡಿನ ದಾಳಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿದೆ. ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ, ಉರಿ ಸೆಕ್ಟರ್‌ನಲ್ಲಿ ಶೆಲ್ ದಾಳಿ ಆರಂಭಿಸಿದೆ. ಇದರ ವಿಡಿಯೋವನ್ನು ಎಎನ್​ಐ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More