ವಿದೇಶದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ನಿಧನ, ಸ್ಪಂದನಾ ಇಲ್ಲದ ಬೆಂಗಳೂರಿನ ಮನೆಯಲ್ಲಿ ನೀರವ ಮೌನ
ಚಿಕ್ಕ ವಯಸ್ಸಿನಲ್ಲೇ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹಾರ್ಟ್ ಅಟ್ಯಾಕ್ನಿಂದ ನಿಧನರಾಗಿರುವುದು ಅನೇಕರಿಗೆ ಶಾಕ್ ತಂದಿದೆ. ಇನ್ನು ಕುಟುಂಬದವರಿಗೆ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.
ಚಂದನವನದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ವಿದೇಶ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಲೋ ಬಿಪಿಯಾಗಿದ್ದು, ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕ ವಯಸ್ಸಿನಲ್ಲೇ ಹಾರ್ಟ್ ಅಟ್ಯಾಕ್ನಿಂದ ನಿಧನರಾಗಿರುವುದು ಅನೇಕರಿಗೆ ಶಾಕ್ ತಂದಿದೆ. ಇನ್ನು ಕುಟುಂಬದವರಿಗೆ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

