ವಿದೇಶದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ನಿಧನ, ಸ್ಪಂದನಾ ಇಲ್ಲದ ಬೆಂಗಳೂರಿನ ಮನೆಯಲ್ಲಿ ನೀರವ ಮೌನ

Updated on: Aug 07, 2023 | 12:49 PM

ಚಿಕ್ಕ ವಯಸ್ಸಿನಲ್ಲೇ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಹಾರ್ಟ್ ಅಟ್ಯಾಕ್​ನಿಂದ ನಿಧನರಾಗಿರುವುದು ಅನೇಕರಿಗೆ ಶಾಕ್ ತಂದಿದೆ. ಇನ್ನು ಕುಟುಂಬದವರಿಗೆ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.

ಚಂದನವನದ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ರಾಘವೇಂದ್ರ ಅವರು ವಿದೇಶ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಲೋ ಬಿಪಿಯಾಗಿದ್ದು, ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಚಿಕ್ಕ ವಯಸ್ಸಿನಲ್ಲೇ ಹಾರ್ಟ್ ಅಟ್ಯಾಕ್​ನಿಂದ ನಿಧನರಾಗಿರುವುದು ಅನೇಕರಿಗೆ ಶಾಕ್ ತಂದಿದೆ. ಇನ್ನು ಕುಟುಂಬದವರಿಗೆ ಇದನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More