ವಿಜಯ್ ರಾಘವೇಂದ್ರಗೆ ‘ಥ್ಯಾಂಕ್ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್; ಕ್ಯೂಟ್ ವಿಡಿಯೋ ವೈರಲ್
ಪಲ್ಲವಿ ಪಾಂಚಾಲ್ ಅವರು ಜೀ ಕನ್ನಡ ಜಡ್ಜ್ ಆಗಿದ್ದಾರೆ. ಅವರು ಕಾಮಿಡಿ ಕಿಲಾಡಿಗಳು ಸೀಸನ್ 5ರ ಸ್ಪರ್ಧಿ ಆಗಿದ್ದರು. ಈಗ ಇವರ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ಥ್ಯಾಂಕ್ ಯೂ ಮಾವ ಎಂದಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ.
ಬೀದರ್ ಮೂಲದ ಪಲ್ಲವಿ ಪಾಂಚಾಲ್ ಅವರು ‘ಕಾಮಿಡಿ ಕಿಲಾಡಿಗಳು ಸೀಸನ್ 5’ ಮೂಲಕ ಗಮನ ಸೆಳೆದರು. ಈಗ ಅವರು ಕಾಮಿಡಿ ಟೈಮಿಂಗ್‌ಗಾಗಿ ಅವರು ಜನಪ್ರಿಯತೆ ಪಡೆದಿದ್ದಾರೆ. ಈಗ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಏರಿದ್ದಾರೆ. ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಡ್ಯಾನ್ಸ್ ಮುಗಿದ ಬಳಿಕ ಪಲ್ಲವಿ ಅವರು ವಿಜಯ್ ರಾಘವೇಂದ್ರ ಜೊತೆ ವಿಡಿಯೋ ಮಾಡಿದ್ದಾರೆ. ಈ ವೇಳೆ ‘ಥ್ಯಾಂಕ್ ಯೂ ಮಾವ’ ಎಂದು ಕ್ಯೂಟ್ ಆಗಿ ಹೇಳಿದ್ದು, ವಿಡಿಯೋ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Feb 02, 2026 12:27 PM
Latest Videos
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

