AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?

‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?

ಮಂಜುನಾಥ ಸಿ.
|

Updated on: Oct 25, 2026 | 8:51 PM

Share

‘ಪ್ರೇಮದ ಊರಲಿ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ರಿಲೀಸ್​​ ಆಗಿ ಇಂದಿಗೆ (ಅಕ್ಟೋಬರ್ 25) ಒಂದು ತಿಂಗಳಾಗಿದ್ದು ಈಗಲೂ ಸಹ ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ. ಇದೀಗ ಸಾಯಿಕುಮಾರ್ ಅವರು ‘ಸನ್ ಆಫ್ ಸತ್ಯ ಹರಿಶ್ಚಂದ್ರ’ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಲ್ಲಿಯೂ ಸಹ ‘ಪ್ರೇಮದ ಊರಲಿ’ ಸಿನಿಮಾದ ಬಗ್ಗೆ ಮಾತನಾಡಿದರು.

‘ಪ್ರೇಮದ ಊರಲಿ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ರಿಲೀಸ್​​ ಆಗಿ ಇಂದಿಗೆ (ಅಕ್ಟೋಬರ್ 25) ಒಂದು ತಿಂಗಳಾಗಿದ್ದು ಈಗಲೂ ಸಹ ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ. ಇದೀಗ ಸಾಯಿಕುಮಾರ್ ಅವರು ‘ಸನ್ ಆಫ್ ಸತ್ಯ ಹರಿಶ್ಚಂದ್ರ’ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಲ್ಲಿಯೂ ಸಹ ‘ಪ್ರೇಮದ ಊರಲಿ’ ಸಿನಿಮಾದ ಬಗ್ಗೆ ಮಾತನಾಡಿದರು. ತಾವು ‘ಬೇಲ್’ ಸಿನಿಮಾದ ಪ್ರಚಾರ ಮಾಡುವ ಸಂದರ್ಭದಲ್ಲಿಯೂ ಸಹ ‘ಪ್ರೇಮದ ಊರಲಿ’ ಹವಾ ಇತ್ತು. ನಾನೇ ಸಿನಿಮಾ ನೋಡಿ ವಿಡಿಯೋ ಮಾಡಿ ಶುಭಾಶಯ ತಿಳಿಸಿದ್ದೆ’ ಎಂದು ಸಾಯಿ ಕುಮಾರ್ ಹೇಳಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More