‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ರಿಲೀಸ್ ಆಗಿ ಇಂದಿಗೆ (ಅಕ್ಟೋಬರ್ 25) ಒಂದು ತಿಂಗಳಾಗಿದ್ದು ಈಗಲೂ ಸಹ ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ. ಇದೀಗ ಸಾಯಿಕುಮಾರ್ ಅವರು ‘ಸನ್ ಆಫ್ ಸತ್ಯ ಹರಿಶ್ಚಂದ್ರ’ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಲ್ಲಿಯೂ ಸಹ ‘ಪ್ರೇಮದ ಊರಲಿ’ ಸಿನಿಮಾದ ಬಗ್ಗೆ ಮಾತನಾಡಿದರು.
‘ಪ್ರೇಮದ ಊರಲಿ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ರಿಲೀಸ್ ಆಗಿ ಇಂದಿಗೆ (ಅಕ್ಟೋಬರ್ 25) ಒಂದು ತಿಂಗಳಾಗಿದ್ದು ಈಗಲೂ ಸಹ ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ. ಇದೀಗ ಸಾಯಿಕುಮಾರ್ ಅವರು ‘ಸನ್ ಆಫ್ ಸತ್ಯ ಹರಿಶ್ಚಂದ್ರ’ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಲ್ಲಿಯೂ ಸಹ ‘ಪ್ರೇಮದ ಊರಲಿ’ ಸಿನಿಮಾದ ಬಗ್ಗೆ ಮಾತನಾಡಿದರು. ತಾವು ‘ಬೇಲ್’ ಸಿನಿಮಾದ ಪ್ರಚಾರ ಮಾಡುವ ಸಂದರ್ಭದಲ್ಲಿಯೂ ಸಹ ‘ಪ್ರೇಮದ ಊರಲಿ’ ಹವಾ ಇತ್ತು. ನಾನೇ ಸಿನಿಮಾ ನೋಡಿ ವಿಡಿಯೋ ಮಾಡಿ ಶುಭಾಶಯ ತಿಳಿಸಿದ್ದೆ’ ಎಂದು ಸಾಯಿ ಕುಮಾರ್ ಹೇಳಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
