ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

Updated on: Dec 19, 2025 | 8:45 PM

ರೈಲನ್ನು ಇಳಿಯುವ ಭರದಲ್ಲಿ ರೈಲು ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಪಾಂಡವಪುರ, ಡಿಸೆಂಬರ್ 19: ರೈಲನ್ನು ಇಳಿಯುವ ಭರದಲ್ಲಿ ರೈಲು (Train Video) ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ