Video: ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಹೊರಗೆ ನಡೆದುಕೊಂಡು ಹೋಗುತ್ತಿದ್ದ ಸೆಕ್ಯುರಿಟಿಯ ಭುಜಕ್ಕೆ ಬೀದಿನಾಯಿಯೊಂದು ಕಚ್ಚಿರುವ ಘಟನೆ ಗೋರೆಗಾಂವ್ನಲ್ಲಿ ನಡೆದಿದೆ. ಅಲ್ಲಿ ಕೆಲವು ಆಕ್ರಮಣಕಾರಿ ನಾಯಿಗಳು ಓಡಾಡುತ್ತಿವೆ. ಆ ನಾಯಿಗಳು ರೇಬಿಸ್ ಸೋಂಕಿಗೆ ಒಳಗಾಗಿದ್ದು, ಮೂರಕ್ಕೂ ಅಧಿಕ ಜನರಿಗೆ ಕಚ್ಚಿದೆ ಎಂದು ಹೇಳಲಾಗಿದೆ. ಈ ಘಟನೆ ಗೋರೆಗಾಂವ್ ಪಶ್ಚಿಮದ ಆದರ್ಶ ವಿದ್ಯಾಲಯದ ಬಳಿ ನಡೆದಿದೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.
ಗೋರೆಗಾಂವ್, ಡಿಸೆಂಬರ್ 14: ಶಾಲೆಯ ಹೊರಗೆ ನಡೆದುಕೊಂಡು ಹೋಗುತ್ತಿದ್ದ ಸೆಕ್ಯುರಿಟಿಯ ಭುಜಕ್ಕೆ ಬೀದಿನಾಯಿಯೊಂದು ಕಚ್ಚಿರುವ ಘಟನೆ ಗೋರೆಗಾಂವ್ನಲ್ಲಿ ನಡೆದಿದೆ. ಅಲ್ಲಿ ಕೆಲವು ಆಕ್ರಮಣಕಾರಿ ನಾಯಿಗಳು ಓಡಾಡುತ್ತಿವೆ. ಆ ನಾಯಿಗಳು ರೇಬಿಸ್ ಸೋಂಕಿಗೆ ಒಳಗಾಗಿದ್ದು, ಮೂರಕ್ಕೂ ಅಧಿಕ ಜನರಿಗೆ ಕಚ್ಚಿದೆ ಎಂದು ಹೇಳಲಾಗಿದೆ. ಈ ಘಟನೆ ಗೋರೆಗಾಂವ್ ಪಶ್ಚಿಮದ ಆದರ್ಶ ವಿದ್ಯಾಲಯದ ಬಳಿ ನಡೆದಿದೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 14, 2025 12:08 PM
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

