ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಚಿಕ್ಕಬಳ್ಳಾಪುರದಲ್ಲಿರುವ 112 ಅಡಿಗಳ ಆದಿಯೋಗಿ ಪ್ರತಿಮೆ, ಪ್ರತಿಮೆ ಸುತ್ತಲೂ ಎತ್ತ ನೋಡಿದರೂ ಗಿರಿಧಾಮ. ಈ ಗಿರಿಧಾಮ ಸಾಲುಗಳನ್ನು ಹಕ್ಕಿಯಂತೆ ಆಕಾಶದಲ್ಲಿ ಹಾರಾಡುತ್ತಾ ನೋಡಿದರೆ ಆಗುವ ಸಂತೋಷವೇ ಬೇರೆ. ಹೌದು, ಚಿಕ್ಕಬಳ್ಳಾಪುರದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭವಾಗಿದೆ.
ಚಿಕ್ಕಬಳ್ಳಾಪುರ, ಅಕ್ಟೋಬರ್ 14: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ನಂದಿ ಗಿರಿಧಾಮದ ಮೇಲೆ ಖಾಸಗಿ ಸಂಸ್ಥೆಯೊಂದು ಪ್ರವಾಸಿಗರಿಗೆ ಪ್ಯಾರಾಗ್ಲೈಡಿಂಗ್ (Paragliding) ಆರಂಭಿಸಿದೆ. ಪ್ರವಾಸಿಗರು ಮುಗಿಬಿದ್ದು ಪ್ಯಾರಾಗ್ಲೈಂಡಿಂಗ್ ಮಾಡುತ್ತಿದ್ದಾರೆ. ಪ್ರತಿದಿನ ನಂದಿಗಿರಿಧಾಮದ ಮೇಲೆ ಪ್ಯಾರಾಗ್ಲೈಡಿಂಗ್ ಮಾಡಬಹುದಾಗಿದೆ.
ಪ್ರವಾಸಿಗರು ತಲಾ 3600 ರೂಪಾಯಿ ಫೀಸ್ ನೀಡಿ 10-15 ನಿಮಷಗಳ ಕಾಲ ಹಕ್ಕಿಯಂತೆ ಆಕಾಶದಲ್ಲಿ ಹಾರಾಡಬಹುದಾಗಿದೆ. ಆಕಾಶದಿಂದ ಆದಿಯೋಗಿ ಪ್ರತಿಮೆ, ನಂದಿ ಗಿರಿಧಾಮ ನೋಡಬಹುದು.
ಸಾಮಾಜಿಕ ಜಾಲತಾಣದಲ್ಲಿ ಪ್ಯಾರಾಗ್ಲೈಡಿಂಗ್ ದೃಶ್ಯಗಳನ್ನು ನೋಡಿ ಪ್ರವಾಸಿಗರು ಆಕರ್ಷಣೆಗೆ
ಇದನ್ನೂ ಓದಿ: ಕರ್ನಾಟಕದ 20 ಸಾವಿರ ಹೆಕ್ಟೇರ್ಗೂ ಹೆಚ್ಚಿನ ಅರಣ್ಯ ಭೂಮಿ ಅನ್ಯ ಉದ್ದೇಶಕ್ಕೆ ಬಳಕೆ!
ಒಳಗಾಗುತ್ತಿದ್ದಾರೆ. ಪ್ರತಿದಿನ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಯ ಜನರು ನಂದಿ ಗಿರಿಧಾಮಕ್ಕೆ ಆಗಮಿಸಿ ಪ್ಯಾರಾಗ್ಲೈಡಿಂಗ್ ಕ್ಷಣಗಳನ್ನು ಅನುಭವಿಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

