‘ಬಿಗ್ ಬಾಸ್ ಸೀಸನ್ 9’ ಆರಂಭ ಯಾವಾಗ? ಪರಮೇಶ್ವರ್ ಗುಂಡ್ಕಲ್ ಕೊಟ್ರು ಉತ್ತರ
‘ಕನ್ನಡ ಬಿಗ್ ಬಾಸ್ ಸೀಸನ್ 9’ ಶೀಘ್ರವೇ ಆರಂಭವಾಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಬಗ್ಗೆ ಸಾಕಷ್ಟು ವರದಿಗಳು ಕೂಡ ಬಿತ್ತರಗೊಂಡಿದ್ದವು. ಈ ಎಲ್ಲಾ ವಿಚಾರಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
‘ಕನ್ನಡ ಬಿಗ್ ಬಾಸ್ ಸೀಸನ್ 8’ ಪೂರ್ಣಗೊಂಡಿದೆ. ಕೊವಿಡ್ ಕಾರಣದಿಂದ ಬಿಗ್ ಬಾಸ್ ಶೋ ಆರಂಭ ವಿಳಂಬವಾಗಿತ್ತು. ಕೊರೊನಾ ಕಾರಣದಿಂದ ಶೋ ಅರ್ಧಕ್ಕೆ ನಿಂತಿತ್ತು. ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಮತ್ತೆ ಆರಂಭಿಸಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಈ ಮಧ್ಯೆ ಬಿಗ್ ಬಾಸ್ 9ರ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಕೊಂಡಿದೆ. ಇದಕ್ಕೆ ಕಲರ್ಸ್ ಕನ್ನಡ ವಾಹಿನಿ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಉತ್ತರ ನೀಡಿದ್ದಾರೆ.
‘ಕನ್ನಡ ಬಿಗ್ ಬಾಸ್ ಸೀಸನ್ 9’ ಶೀಘ್ರವೇ ಆರಂಭವಾಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಬಗ್ಗೆ ಸಾಕಷ್ಟು ವರದಿಗಳು ಕೂಡ ಬಿತ್ತರಗೊಂಡಿದ್ದವು. ಈ ಎಲ್ಲಾ ವಿಚಾರಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಮಿನಿ ಬಿಗ್ ಬಾಸ್ ನಿರೂಪಕರು ಯಾರು? ಸುದೀಪ್ ಅಭಿಮಾನಿಗಳಿಗೆ ಇದು ಖುಷಿಯ ವಿಚಾರ
ನೈತಿಕತೆ ಬಿಟ್ಟು ಮಹಿಳಾ ಸ್ಪರ್ಧಿಗೆ ಲಿಪ್ ಕಿಸ್ ಮಾಡಿದ ಗಾಯಕಿ; ಎತ್ತ ಸಾಗುತ್ತಿದೆ ಬಿಗ್ ಬಾಸ್?
Loading...
Unable to load recommendations.
Follow Us