AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pariksha Pe Charcha 2023 Live: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಲೈವ್ ಇಲ್ಲಿ ವೀಕ್ಷಿಸಿ

Pariksha Pe Charcha 2023 Live: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಲೈವ್ ಇಲ್ಲಿ ವೀಕ್ಷಿಸಿ

TV9 Web
| Updated By: Digi Tech Desk

Updated on:Feb 10, 2025 | 9:09 AM

ಪರೀಕ್ಷಾ ಪೆ ಚರ್ಚಾ 2023 ರ(Pariksha Pe Charcha 2023) ಆರನೇ ಆವೃತ್ತಿಯು ಇಂದು ಅಂದರೆ 27 ಜನವರಿ 2023 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು 2023 ರ ಬೋರ್ಡ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ ಮತ್ತು ಅವರಿಗೆ ಒತ್ತಡ-ಮುಕ್ತ ಮಂತ್ರಗಳನ್ನು ನೀಡಲಿದ್ದಾರೆ. ದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಿದೆ. ಪರಿಕ್ಷಾ ಪೇ ಚರ್ಚಾ 2023 ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ.

ಪರೀಕ್ಷಾ ಪೆ ಚರ್ಚಾ 2023 ರ(Pariksha Pe Charcha 2023) ಆರನೇ ಆವೃತ್ತಿಯು ಇಂದು ಅಂದರೆ 27 ಜನವರಿ 2023 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು 2023 ರ ಬೋರ್ಡ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ ಮತ್ತು ಅವರಿಗೆ ಒತ್ತಡ-ಮುಕ್ತ ಮಂತ್ರಗಳನ್ನು ನೀಡಲಿದ್ದಾರೆ. ದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಿದೆ. ಪರಿಕ್ಷಾ ಪೇ ಚರ್ಚಾ 2023 ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಈ ಬಾರಿ ಸುಮಾರು 38.8 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 16 ಲಕ್ಷಕ್ಕೂ ಹೆಚ್ಚು ರಾಜ್ಯ ಮಂಡಳಿಗಳಿಂದ ಬಂದಿದ್ದು, 155 ದೇಶಗಳಿಂದ ನೋಂದಣಿ ಮಾಡಲಾಗಿದೆ. ಕಾರ್ಯಕ್ರಮದ ಲೈವ್ ಇಲ್ಲಿ ವೀಕ್ಷಿಸಿ.

Published on: Jan 27, 2023 11:09 AM