Pariksha Pe Charcha 2023 Live: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ಲೈವ್ ಇಲ್ಲಿ ವೀಕ್ಷಿಸಿ
ಪರೀಕ್ಷಾ ಪೆ ಚರ್ಚಾ 2023 ರ ಆರನೇ ಆವೃತ್ತಿಯು ಇಂದು ನಡೆಯುತ್ತಿದ್ದು. ಪ್ರಧಾನಿ ನರೇಂದ್ರ ಮೋದಿಯವರು 2023 ರ ಬೋರ್ಡ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ. ಲೈವ್ ವೀಕ್ಷಿಸಿ.
ಪರೀಕ್ಷಾ ಪೆ ಚರ್ಚಾ 2023 ರ(Pariksha Pe Charcha 2023) ಆರನೇ ಆವೃತ್ತಿಯು ಇಂದು ಅಂದರೆ 27 ಜನವರಿ 2023 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು 2023 ರ ಬೋರ್ಡ್ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ ಮತ್ತು ಅವರಿಗೆ ಒತ್ತಡ-ಮುಕ್ತ ಮಂತ್ರಗಳನ್ನು ನೀಡಲಿದ್ದಾರೆ. ದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಿದೆ. ಪರಿಕ್ಷಾ ಪೇ ಚರ್ಚಾ 2023 ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಈ ಬಾರಿ ಸುಮಾರು 38.8 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 16 ಲಕ್ಷಕ್ಕೂ ಹೆಚ್ಚು ರಾಜ್ಯ ಮಂಡಳಿಗಳಿಂದ ಬಂದಿದ್ದು, 155 ದೇಶಗಳಿಂದ ನೋಂದಣಿ ಮಾಡಲಾಗಿದೆ. ಕಾರ್ಯಕ್ರಮದ ಲೈವ್ ಇಲ್ಲಿ ವೀಕ್ಷಿಸಿ.
Published on: Jan 27, 2023 11:09 AM