Video: ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲು ಕರೆ ಮಾಡಿದಾಗ ತಾವು ಇನ್ನೂ 25 ವರ್ಷಗಳು ಬಾಕಿ ಇವೆಯಲ್ಲ ಎಂದು ಹೇಳಿದ್ದಾಗಿ ನೆನಪಿಸಿಕೊಂಡರು. ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ ಎಂದು ಮಕ್ಕಳಲ್ಲಿ ಹೇಳಿದ್ದಾರೆ. ಶಿಕ್ಷಣವು ಹೊರೆಯಾಗಬಾರದು ಮತ್ತು ಪ್ರತಿಯೊಬ್ಬರೂ ಅದರಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮನರಂಜನೆಗಾಗಿ ಗೇಮಿಂಗ್‌ನಲ್ಲಿ ಸಮಯ ವ್ಯರ್ಥ ಮಾಡದಂತೆ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.
ನವದೆಹಲಿ, ಫೆಬ್ರವರಿ 06: ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲು ಕರೆ ಮಾಡಿದಾಗ ತಾವು ಇನ್ನೂ 25 ವರ್ಷಗಳು ಬಾಕಿ ಇವೆಯಲ್ಲ ಎಂದು ಹೇಳಿದ್ದಾಗಿ ನೆನಪಿಸಿಕೊಂಡರು. ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ ಎಂದು ಮಕ್ಕಳಲ್ಲಿ ಹೇಳಿದ್ದಾರೆ. ಶಿಕ್ಷಣವು ಹೊರೆಯಾಗಬಾರದು ಮತ್ತು ಪ್ರತಿಯೊಬ್ಬರೂ ಅದರಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಮನರಂಜನೆಗಾಗಿ ಗೇಮಿಂಗ್‌ನಲ್ಲಿ ಸಮಯ ವ್ಯರ್ಥ ಮಾಡದಂತೆ ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK

