AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಪರಿವರ್ತಿನಿ ಏಕಾದಶಿ: 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ

ಇಂದು ಪರಿವರ್ತಿನಿ ಏಕಾದಶಿ: 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ

ಗಣಪತಿ ಶರ್ಮಾ
|

Updated on: Sep 03, 2025 | 6:37 AM

Share

ಬಹಳ ಪುಣ್ಯ ದಿನವಾದ ಪರಿವರ್ತಿನಿ ಏಕಾದಶಿ ಇಂದು ಬಂದಿದೆ. ಅದರೊಂದಿಗೆ ಹಲವು ವಿಶೇಷಗಳೂ ಇಂದು ಕಾಣಬಹುದು. ದಿನಾಂಕ 3 ಸೆಪ್ಟೆಂಬರ್ 2025ರ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ.

ಇಂದು ಪರಿವರ್ತಿನಿ ಏಕಾದಶಿಯ ವಿಶೇಷ ದಿನ. ಈ ದಿನ ಮೇಷಾದಿ 12 ರಾಶಿಗಳ ಭವಿಷ್ಯ ಹೇಗಿರಲಿದೆ? ರಾಹು ಕಾಲ, ಸಂಕಲ್ಪ ಕಾಲ, ಶುಭ ಕಾಲ ಎಷ್ಟೊತ್ತಿಗೆ? ಗ್ರಹ ದೋಷಗಳಿಗೆ ಪರಿಹಾರ ಏನು? ಎಲ್ಲ ವಿವರಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More