Droupadi Murmu Speech Live: ಸಂಸತ್ತಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ, ಇಲ್ಲಿದೆ ನೇರ ಪ್ರಸಾರ

Edited By:

Updated on: Jan 31, 2025 | 11:12 AM

ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನುದ್ದೇಶಿಸಿ ಮಾತು ಆರಂಭಿಸಿದ್ದಾರೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆಬ್ರವರಿ 5 ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಸಂಸತ್ ಕಲಾಪ ನಡೆಯುವುದಿಲ್ಲ , ಬಜೆಟ್ ಅಧಿವೇಶನಕ್ಕೆ 16 ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿದೆ.

ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನುದ್ದೇಶಿಸಿ ಮಾತು ಆರಂಭಿಸಿದ್ದಾರೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆಬ್ರವರಿ 5 ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಸಂಸತ್ ಕಲಾಪ ನಡೆಯುವುದಿಲ್ಲ , ಬಜೆಟ್ ಅಧಿವೇಶನಕ್ಕೆ 16 ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿದೆ. ಇಂದು 12ಗಂಟೆ ವೇಳೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ಭಾಗ ಫೆ.13ಕ್ಕೆ ಕೊನೆಗೊಳ್ಳಲಿದ್ದು, ಎರಡನೇ ಭಾಗ ಮಾರ್ಚ್ 10ಕ್ಕೆ ಆರಂಭವಾಗಲಿದ್ದು, ಏಪ್ರಿಲ್ 4ಕ್ಕೆ ಅಧಿವೇಶನ ಮುಕ್ತಾಯವಾಗಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 10 ರಂದು ಪ್ರಾರಂಭವಾಗಿ ಏಪ್ರಿಲ್ 4 ರಂದು ಮುಕ್ತಾಯಗೊಳ್ಳಲಿದೆ. ರಾಷ್ಟ್ರಪತಿ ಭಾಷಣದ ಮೇಲೆ ಮೂರು ದಿನಗಳ ಕಾಲ ಚರ್ಚೆ ನಡೆಯಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published on: Jan 31, 2025 11:09 AM