PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ

Updated on: Feb 05, 2026 | 4:54 PM

ಮೋದಿ ಭಾಷಣ ನೇರಪ್ರಸಾರ: ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣದಿಂದ ವಿರೋಧ ಪಕ್ಷಗಳ ಸಂಸದರು ಗಲಾಟೆ ಮಾಡಿದ್ದರು. ಹೀಗಾಗಿ ಲೋಕಸಭೆಯಲ್ಲಿ ಮೋದಿ ಮಾಡಬೇಕಿದ್ದ ಭಾಷಣವನ್ನು ರದ್ದು ಮಾಡಲಾಗಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡುತ್ತಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.

ನವದೆಹಲಿ, (ಫೆಬ್ರವರಿ 05): ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣ ವಿರೋಧ ಪಕ್ಷಗಳ ಸಂಸದರು ಗಲಾಟೆ ಮಾಡಿದ್ದರು. ಹೀಗಾಗಿ ಲೋಕಸಭೆಯಲ್ಲಿ ಮೋದಿ ಮಾಡಬೇಕಿದ್ದ ಭಾಷಣವನ್ನು ರದ್ದು ಮಾಡಲಾಗಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡುತ್ತಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More