ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ

Edited By:

Updated on: Apr 19, 2026 | 8:36 PM

ಇಂಡಿಗೋ ವಿಮಾನ ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ ದೆಹಲಿಗೆ ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್​ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ​ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ - ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಡಾಕ್ಟರ್ ಹಾಗೂ ಸಿಬ್ಬಂದಿ ಕೆಲಸಕ್ಕೆ ಇತರೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಏಪ್ರಿಲ್ 19): ಇಂಡಿಗೋ ವಿಮಾನ (indifo Flight) ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ (Bengaluru) ದೆಹಲಿಗೆ (Delhi) ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್​ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ​ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ – ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಡಾಕ್ಟರ್ ಹಾಗೂ ಸಿಬ್ಬಂದಿ ಕೆಲಸಕ್ಕೆ ಇತರೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 19, 2026 03:15 PM
Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More